ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರಿನಲ್ಲಿ ವಿದ್ಯುತ್‌ ದುರಸ್ತಿ ಕಾಮಗಾರಿ : 2 ದಿನಗಳ ಕಾಲ ಪವರ್‌ ಕಟ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಬೆಂಗಳೂರಿನಲ್ಲಿ ವಿದ್ಯುತ್‌ ದುರಸ್ತಿ ಕಾಮಗಾರಿ : 2 ದಿನಗಳ ಕಾಲ ಪವರ್‌ ಕಟ್

ಬೆಂಗಳೂರು: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ(BESCOM) & ವಿದ್ಯುತ್‌ ಸರಬರಾಜು ಕಂಪನಿಗಳು ಇಂದು ನಗರದಾದ್ಯಂತ ಹಲವಾರು ನಿಯತಕಾಲಿಕ ನಿರ್ವಹಣೆ & ದುರಸ್ತಿ ಕಾರ್ಯಗಳನ್ನು ಕೈಗೊಂಡಿದ್ದು, ನಗರದ ಹಲವೆಡೆ ಇವತ್ತಿನಿಂದ ಎರಡು ದಿನಗಳ (ಶನಿವಾರ, ಭಾನುವಾರ ) ಕಾಲ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.
ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಈ ಪ್ರದೇಶಗಳಲ್ಲಿ ಪವರ್‌ ಕಟ್‌ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜ್ಞಾನಭಾರತಿ, ಕೆಂಚೇನಹಳ್ಳಿ, ರಾಜರಾಜೇಶ್ವರಿ ನಗರ, ಬಾಪೂಜಿನಗರ, ದೀಪಾಂಜಲಿನಗರ, ಅತ್ತಿಗುಪ್ಪೆ, ಗಂಗೊಂಡನಹಳ್ಳಿ,ಪಂತರಪಾಳ್ಯ, ಕೆಂಗೇರಿ, ಕೆಂಗೇರಿ ಉಪನಗರ, ವಿಶ್ವೇಶ್ವರಯ್ಯ ಲೇಔಟ್‌, ಆರ್‌.ಆರ್ ಲೇಔಟ್‌, ಕೊಡಿಗೇಹಳ್ಳಿ, ಮರಿಯಪ್ಪನಪಾಳ್ಯ, ಮುದ್ದಿನಪಾಳ್ಯ, ಬಂಡೇಮಠ, ಸುಭಾಷ್‌ನಗರ, ಗಿರಿನಗರ, ದುರ್ಗಾಂಬಿಕಾ ದೇವಸ್ಥಾನ, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಚಾಮುಂಡೇಶ್ವರಿ ಲೇಔಟ್, ಎಂಟಿಆರ್ಡಿಸಿ ಬೆಲ್, ಅಳಗವಾಯಿ, ಹಲವುದಾರ, ಓಬಳಾಪುರ, ಸಿದ್ದಾಪುರ, ಡಿ.ಮದಕರಿಪುರ, ದೊಡ್ಡಿಗಾನಲ್, ನಿಟುವಳ್ಳಿ, ರಾಷ್ಟ್ರೋತ್ಥಾನ ಶಾಲೆ, ಮಣಿಕಂಠ ವೃತ್ತ, ಶ್ರೀರಾಮ ಬಡವಾಣೆ, ಕರಿಯಮ್ಮ ದೇವಸ್ಥಾನ, ಜಯನಗರ , ಭಗೀರಥ ವೃತ್ತ, ಬಿಇಎಲ್ ಕಾಲೋನಿ,ಬ್ಯಾಂಕ್‌ ಕಾಲೋನಿ, ಶ್ರೀನಗರ, ಹೊಸಕೆರೆಹಳ್ಳಿ, ವಿದ್ಯಾಪೀಠ, ತ್ಯಾಗರಾಜನಗರ, ಅವಲಹಳ್ಳಿ, ಮೈಸೂರುರಸ್ತೆ ಸುತ್ತಮುತ್ತಲಿನ ಪ್ರದೇಶ, ಉಲ್ಲಾಳ ಮುಖ್ಯರಸ್ತೆ, ಎಪಿಎಂಸಿ ಲೇಔಟ್‌, ಮಲ್ಲತ್ತಹಳ್ಳಿ, ದೊಡ್ಡಬಸ್ತಿ, ಚಿಕ್ಕಬಸ್ತಿ, ಅಂಜನಾನಗರ, ದೊಡ್ಡಗೊಲ್ಲರಹಟ್ಟಿ, ಕನ್ನಲ್ಲಿ, ಹೇರೋಹಳ್ಳಿ ಹನುಮಂತನಗರ, ನಾಗೇಂದ್ರ ಬ್ಲಾಕ್‌ ಇದಿಷ್ಟೂ ಪ್ರದೇಶಗಳಲ್ಲಿ ಇಂದು ಸಂಜೆ 5ರವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಅಬ್ಬಿಗೆರೆ ವಿದ್ಯುತ್‌ ನಿರ್ವಹಣಾ ಕೇಂದ್ರದಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಕಲಾನಗರ, ಕುವೆಂಪುನಗರ, ಎಚ್‌.ವಿ.ವಿ ಲೇಔಟ್, ಧನಪಾಲ್‌ ಲೇಔಟ್‌, ಕಮ್ಮಗೊಂಡನಹಳ್ಳಿ, ಶೆಟ್ಟಿಹಳ್ಳಿ, ಏರ್‌ಫೋರ್ಸ್‌, ಸಿಂಗಾಪುರ, ಭದ್ರಸ್ವಾಮಿ ಲೇಔಟ್‌, ನಿಸರ್ಗಲೇಔಟ್‌, ಕಾನ್ಶಿರಾಮನಗರ, ನೇತಾಜಿ ಲೇಔಟ್‌, ಸೆವೆನ್‌ ಹಿಲ್ಸ್‌ ಕೌಂಟಿ,, ಲಕ್ಷ್ಮೀಪುರ ಮುಖ್ಯರಸ್ತೆ, ಬ್ರಿಗೇಡ್‌ ಅಪಾರ್ಟ್‌ಮೆಂಟ್‌ ಹಾಗೂ ಸುತ್ತಮುತ್ತಲಿನ ಪ್ರದೇಶ, ಕೆಂಪೇಗೌಡ ಗಾರ್ಡನ್‌, ಕೆ.ಜಿ ಹಳ್ಳಿ, ಕಲಾನಗರ, ಶಿವನಕೆರೆ, ಹಿರೇಗಬ್ಬಿಗೆರೆ, ಎನ್‌ ಬಾಳಿಗಟ್ಟೆ, ವಿನಾಯಕ ನಗರ, ಅಡವಿಗೊಲ್ಲರಹಳ್ಳಿ ಮತ್ತಷ್ಟು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್‌ ಕಟ್‌ ಆಗಲಿದೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version