ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಜಾವಾಣಿಗೆ 75ರ ಸಂಭ್ರಮ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಪ್ರಜಾವಾಣಿಗೆ 75ರ ಸಂಭ್ರಮ

ಕರ್ನಾಟಕ ರಾಜಕೀಯ ಪತ್ರಿಕೋದ್ಯಮ ಇತಿಹಾಸದಲ್ಲಿ ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ ಕನ್ನಡದ ಜನಪ್ರಿಯ ಸುದ್ದಿ ಪತ್ರಿಕೆ ಪ್ರಜಾವಾಣಿಗೆ 75ರ ಸಂಭ್ರಮ.

ಪ್ರಜಾವಾಣಿ ಕರ್ನಾಟಕದ ಪ್ರಮುಖ ದಿನಪತ್ರಿಕೆ. ಕರ್ನಾಟಕದ ದಕ್ಷಿಣ ಜಿಲ್ಲೆಗಳಲ್ಲಿ ಈ ಪತ್ರಿಕೆ ಬಹಳವಾಗಿ ಜನಪ್ರಿಯವಾಗಿದೆ. ಪ್ರಜಾವಾಣಿಯಲ್ಲಿ ಪ್ರಚಲಿತ ರಾಜಕೀಯ, ಆರ್ಥಿಕ ವಿಷಯಗಳನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತದೆ.

1948 ರಲ್ಲಿ ಇಂಗ್ಲಿಷ್ ದಿನಪತ್ರಿಕೆ “ಡೆಕ್ಕನ್ ಹೆರಾಲ್ಡ್”ನೊಂದಿಗೆ, ಶ್ರೀ ಕೆ.ಎನ್. ಗುರುಸ್ವಾಮಿಯವರ ಮಾಲೀಕತ್ವದ ದಿ ಪ್ರಿಂಟರ್ಸ್ ಮೈಸೂರು ಲಿಮಿಟೆಡ್‌ ಸಂಸ್ಥೆಯು ಪ್ರಜಾವಾಣಿ ಪತ್ರಿಕೆಯನ್ನು ಪ್ರಾರಂಭಿಸಿತು.

75 ವರ್ಷ ಪೂರೈಸಿರುವ ಈ ಪತ್ರಿಕೆ ಮತ್ತು ತಂಡಕ್ಕೆ ಪೀಪಲ್‌ ಮೀಡಿಯಾ ಶುಭ ಕೋರುತ್ತದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು