ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಗ್ರರ ಸಂಪೂರ್ಣ ನಾಶಕ್ಕೆ ಪ್ರಧಾನಿ ಕ್ರಮ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಉಗ್ರರ ಸಂಪೂರ್ಣ ನಾಶಕ್ಕೆ ಪ್ರಧಾನಿ ಕ್ರಮ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ


ಹಾಸನ: ಬಂದಂತಹ ಪ್ರವಾಸಿಗರನ್ನು ನಿಷ್ಕರುಣೆಯಿಂದ ಹತ್ಯೆ ಮಾಡಿದಂತಹ ಉಗ್ರಗಾಮಿಗಳಿದ್ದಾರೋ ಅವರನ್ನ ಸಂಪೂರ್ಣವಾಗಿ ನಾಶ ಮಾಡುವವರೆಗೂ ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಎಂದು ತಿಳಿಸಿದರು.


ತಾಲೂಕಿನ ದ್ಯಾಪಲಾಪುರದ ದೇವಾಲಯ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ವಿಚಾರದಲ್ಲಿ ಪ್ರಧಾನಮಂತ್ರಿಗಳು ಬಹಳ ಬಿಗಿಯಾದಂತಹ ಕ್ರಮ ತೆಗೆದುಕೊಂಡಿದ್ದು, ಈ ವಿಷಯದಲ್ಲಿ ರಾಷ್ಟçದ ಎಲ್ಲಾ ರಾಜಕೀಯ ಪಕ್ಷಗಳು ಐಕ್ಯತೆಯನ್ನು ತೋರಿಸಿದ್ದಾರೆ. ಈ ದೇಶದ 150 ಕೋಟಿ ಜನ, ಏಕಮುಖವಾಗಿ ಪ್ರಧಾನಮಂತ್ರಿಗಳ ತೀರ್ಮಾನಕ್ಕೆ ಬದ್ದರಾಗಿದ್ದರೇ ಆಗ ಇಂತಹ ದುರ್ಘಟನೆ ನಡೆಯುವುದಿಲ್ಲ. 28 ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ, ಇಬ್ಬರು ವಿದೇಶಿಗರು, ನಮ್ಮ ದೇಶದವರು 26 ಜನ. ನಿಷ್ಕರುಣೆಯಿಂದ ಅವರನ್ನು ಹತ್ಯೆ ಮಾಡಿದಂತಹ ಉಗ್ರಗಾಮಿಗಳಿದ್ದಾರೋ ಅವರನ್ನ ಸಂಪೂರ್ಣವಾಗಿ ನಾಶ ಮಾಡುವವರೆಗೂ ಪ್ರಧಾನಮಂತ್ರಿಗಳು ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಂಡಿದ್ದಾರೆ . ಈ ವಿಷಯದಲ್ಲಿ ನನ್ನ ಅನುಭವದಿಂದ ಅಭಿಪ್ರಾಯವನ್ನು ತಿಳಿಸಿದ್ದೇನೆ. ಇದು ಸೂಕ್ಷ÷್ಮವಾದ ವಿಚಾರ. ಈ ವಿಷಯದಲ್ಲಿ ಏನು ಕ್ರಮ ತೆಗೆದುಕೊಳ್ಳುತ್ತಾರೋ ನನ್ನದು, ನನ್ನ ಪಕ್ಷದ್ದು ಕೇಂದ್ರ ಮಂತ್ರಿಯಾಗಿರೋ ಕುಮಾರಸ್ವಾಮಿಯವರ ಪೂರ್ಣ ಬೆಂಬಲ ಇದೆ ಎಂದು ಈಗಾಗಲೇ ಹೇಳಿದ್ದೇನೆ. ಮುಂದೆ ಕೂಡ ಏನು ಕ್ರಮ ತೆಗೆದುಕೊಳ್ಳುತ್ತಾರೋ ಆ ಕ್ರಮಕ್ಕೆ ಇಡೀ ದೇಶ ಪಕ್ಷಭೇದ ಇಲ್ಲದೇ ಎಲ್ಲರೂ ಒಗ್ಗಟ್ಟಾಗಿ ಬೆಂಬಲ ನೀಡಬೇಕು. ಮುಂದೆ ಇಂತಹ ದುಷ್ಕçತ್ಯ ನಡೆಯಬಾರದು. ಅವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಮಂತ್ರಿಗಳು ಪ್ರತಿಜ್ಞೆ ಮಾಡಿದ್ದಾರೆ ಅವರ ಹಿಂದೆ ನಾವು ನಿಲ್ಲುತ್ತೇವೆ. ಮೊದಲು ಕಾಂಗ್ರೆಸ್ ನಾಯಕರು ಸಹಮತವನ್ನು ವ್ಯಕ್ತಪಡಿಸಿದ್ದರು. ಮಧ್ಯೆ ಸ್ವಲ್ಪ ಒಡಕು ಶಬ್ದ ಬಂದಮೇಲೆ ಪುನಃ ಅವರು ಈ ವಿಷಯದಲ್ಲಿ ಐಕ್ಯತೆ ಬಗ್ಗೆ ಪುನಃ ಪ್ರತಿಪಾದನೆ ಮಾಡಿದ್ದಾರೆ ಎಂದು ಬೇಸರವ್ಯಕ್ತಪಡಿಸಿದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು