ಬಸವಣ್ಣ ಮತ್ತು ಲಿಂಗಾಯತ ಪರಂಪರೆಯನ್ನು ಅವಹೇಳನ ಮಾಡುವ ಪ್ರಯತ್ನವನ್ನು ಸಹಿಸುವುದಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಸವಣ್ಣನವರ ತತ್ವಗಳು ಮತ್ತು ಲಿಂಗಾಯತ ಪರಂಪರೆಯನ್ನು ಅವಹೇಳನ ಮಾಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ‘ಬಸವ ಮಂಟಪ’ ಕೃತಿಯಲ್ಲಿ ಜಗಜ್ಯೋತಿ ಬಸವಣ್ಣನವರನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಬಸವಣ್ಣನವರ ಪರಂಪರೆಯನ್ನು ತಿರುಚುವ ಪ್ರಯತ್ನಗಳನ್ನು ಪ್ರಜ್ಞಾವಂತ ಕನ್ನಡಿಗರು ಸಹಿಸುವುದಿಲ್ಲ ಎಂದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆ, 12ನೇ ಶತಮಾನದ … Continue reading ಬಸವಣ್ಣ ಮತ್ತು ಲಿಂಗಾಯತ ಪರಂಪರೆಯನ್ನು ಅವಹೇಳನ ಮಾಡುವ ಪ್ರಯತ್ನವನ್ನು ಸಹಿಸುವುದಿಲ್ಲ: ಪ್ರಿಯಾಂಕ್ ಖರ್ಗೆ