ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರ್.ಅಶೋಕ್ ಗೆ ಭವಿಷ್ಯ ನುಡಿಯುವುದೇ ಕೆಲಸ – ಯತೀಂದ್ರ ಸಿದ್ದರಾಮಯ್ಯ ಕೌಂಟರ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಆರ್.ಅಶೋಕ್ ಗೆ ಭವಿಷ್ಯ ನುಡಿಯುವುದೇ ಕೆಲಸ – ಯತೀಂದ್ರ ಸಿದ್ದರಾಮಯ್ಯ ಕೌಂಟರ್

ಹಾಸನ: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಪರಸ್ಪರ ರಾಜಕೀಯ ಕೆಸರೆರಚಾಟ ಜೋರಾಗಿದೆ.ಈ ಮಧ್ಯೆ ವಿಪಕ್ಷ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಭವಿಷ್ಯ ನುಡಿಯುತ್ತಲೇ ಇದ್ದಾರೆ.

ಈ ಬಗ್ಗೆ ಹಸದಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,ಕಳೆದ ಒಂದು ವರ್ಷದಿಂದಲು ಬಿಜೆಪಿ ಮತ್ತು ಆರ್ ಅಶೋಕ್ ಇದನ್ನೇ ಹೇಳುತ್ತಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಆ ರೀತಿಯ ಯಾವ ಬೆಳವಣಿಗಳು ಇಲ್ಲ. ಹೀಗಾಗಿ ಆರ್ ಅಶೋಕ್ ಕೇವಲ ಭವಿಷ್ಯ ನುಡಿಯೋದನ್ನೇ ಕಾಯಕ ಮಾಡಿಕೊಳ್ಳಬೇಕು ಅಷ್ಟೇ ಹೊರತು ಅವರಿಂದ ಬೇರೇನೂ ಸಾಧ್ಯವಿಲ್ಲ ಎಂದು ಟೀಕಿಸಿದ್ದಾ.

ಇತ್ತೀಚೆಗೆ ತಿಂಗಳು ತಾರೀಕಿನ ಸಮೇತ ಸಿಎಂ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಭವಿಷ್ಯ ನುಡಿದಿದ್ದ ಆರ್ ಅಶೋಕ್ ನವೆಂಬರ್ ೧೫ ರ ಡೆಡ್ ಲೈನ್ ನೀಡಿದ್ದರು. ಇದೀಗ ಅವರ ಈ ಹೇಳಿಕೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ.

ವಿಷಯಗಳು: #karnataka #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು