ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪುಂಡಾನೆಗಳಿಗೆ ರೇಡಿಯೋ ಕಾಲ‌ರ್ ಅಳವಡಿಕೆ ಕಾರ್ಯಾಚರಣೆ ಮೊದಲ ದಿನ ಸಿಗದ ಫಲ

ರ

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಪುಂಡಾನೆಗಳಿಗೆ ರೇಡಿಯೋ ಕಾಲ‌ರ್ ಅಳವಡಿಕೆ ಕಾರ್ಯಾಚರಣೆ ಮೊದಲ ದಿನ ಸಿಗದ ಫಲ

ಬೇಲೂರು : ಇಂದು ಆರಂಭವಾಗಿದ್ದ ಎರಡು ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ಮೊದಲ ದಿನ ಯಶಸ್ವಿಯಾಗಿ ಪೂರ್ಣಗೊಳ್ಳಲಿಲ್ಲ.ಬೇಲೂರು ತಾಲ್ಲೂಕಿನ ವಾಟೀಹಳ್ಳಿ ಗ್ರಾಮದ ಸಮೀಪದಲ್ಲಿ ಆರಂಭವಾಗಿದ್ದ ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಬೆಳಿಗ್ಗೆಯಿಂದಲೂ ಕಾಡಾನೆಗಳನ್ನು ಟ್ರ್ಯಾಕ್ ಮಾಡುತ್ತಿದ್ದರು.

ಆದರೆ, ಪುಂಡಾನೆಗಳು ಹಿಂಡಿನೊಂದಿಗೆ ಸೇರಿಕೊಂಡಿದ್ದರಿಂದ ಕಾರ್ಯಾಚರಣೆ ಯಶಸ್ವಿಯಾಗಲಿಲ್ಲ. ಗುರುತಿಸಿದ ನಂತರ, ಮಾವುತರು ಪುಂಡಾನೆಗಳನ್ನು ಸಾಕಾನೆಗಳನ್ನು ಕರೆತಂದರಾದರೂ, ಈ ಆನೆಗಳು ಒಂದೆಡೆ ನಿಲ್ಲದೆ ಗುಂಪಿನಿಂದ ಬೇರ್ಪಡಲಿಲ್ಲ.ಅರಿವಳಿಕೆ ಚುಚ್ಚುಮದ್ದು ನೀಡಲು ವೈದ್ಯ ಡಾ. ರಮೇಶ್ ಹರಸಾಹಸ ಪಟ್ಟರೂ, ಕಾಫಿ ತೋಟ ಮತ್ತು ಕಾಡಿನೊಳಗೆ ಕಾಡಾನೆಗಳು ಕಣ್ಮರೆಯಾದವು. ಇದರಿಂದಾಗಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಕುಮ್ಮಿ ಆನೆಗಳಾದ ಪ್ರಶಾಂತ, ಕಂಜನ್, ಧನಂಜಯ, ಮಹೇಂದ್ರ, ಹರ್ಷ, ಕರ್ನಾಟಕ ಭೀಮ ಮತ್ತು ಏಕಲವ್ಯಗಳನ್ನು ಬಿಕ್ಕೋಡು ಬಳಿಯ ತಾತ್ಕಾಲಿಕ ಕ್ಯಾಂಪ್‌ಗೆ ಕಳುಹಿಸಲಾಯಿತು. ಬೆಳಿಗ್ಗೆಯಿಂದಲೂ ಕಾಡಾನೆಗಳ ಬೆನ್ನುಹತ್ತಿದ್ದ ಇಟಿಎಫ್ ಸಿಬ್ಬಂದಿ ಶ್ರಮವಹಿಸಿದರೂ ಉದ್ದೇಶಿತ ಫಲ ಸಿಗಲಿಲ್ಲ.ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆಯನ್ನು ನಾಳೆ ಮುಂದುವರಿಸಲಾಗುವುದು ಅಧಿಕಾರಿಗಳು ತಿಳಿಸಿದ್ದಾರೆ

ವಿಷಯಗಳು: #karnataka #news #peepal
ರ

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version