ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು: ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು: ಸಿದ್ದರಾಮಯ್ಯ

ಬೆಂಗಳೂರು: ನಿನ್ನೆಯ ಭಾರತ್‌ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಜೊತೆ ಸಿದ್ದರಾಮಯ್ಯನವರು ಹೆಜ್ಜೆ ಹಾಕುತ್ತ ಅವರೊಂದಿಗೆ ಓಡಿದರು.

ಇದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ವೈರಲ್‌ ಆಗಿದ್ದು ಸಿದ್ದರಾಮಯ್ಯನವರು ಟ್ವೀಟ್‌ ಮೂಲಕ ರಾಹುಲ್‌ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು ಎಂದು ಹೇಳಿದ್ದಾರೆ.

ಇನ್ನು ರಾಹುಲ್‌ ಗಾಂಧಿಯವರ @RahulGandhi ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ. ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ. ನಮ್ಮ ನಾಯಕ ‌ನಮ್ಮ ಹೆಮ್ಮೆ ಎಂದು ಹರ್ಷವ್ಯಕ್ತಪಡಿಸಿದರು.

#BharatJodoYatra

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ಓದಿ: ‘ಕಾಂತಾರ’: ದೃಶ್ಯಸಂಭ್ರಮದ ಮಂಜು ಕರಗಿದ ಮೇಲೆ…

ಹಿಂದೆ ನಡೆದಿರುವ ನಿಜ ಘಟನೆಗಳನ್ನು ದೈವ-ಕಾರ್ಣಿಕ-ಮಾಯಕ ಎನ್ನುವ ಬಟ್ಟಲಿನಲ್ಲಿ ಮೃಷ್ಟಾನ್ನ ಭೋಜನವಾಗಿ ಉಣಬಡಿಸಿದ್ದು ಈ ಚಿತ್ರದ ಜಾಣ್ಮೆ. ಹೊಟ್ಟೆ ತುಂಬಿದ ಮೇಲೆ ಪ್ರಶ್ನಿಸುವ ಪ್ರಜ್ಞೆ ಮತ್ತು ಹಕ್ಕು ಎರಡನ್ನೂ ಕಳಕೊಳ್ಳುವ ಅಪಾಯ ಹೆಚ್ಚು ಎಂದು ತಮ್ಮ ಅನ್ನಿಸಿಕೆಗಳನ್ನು ಹಂಚಿಕೊಂಡಿದ್ದಾರೆ ಕ್ಯಾಲಿಫೋರ್ನಿಯಾದಿಂದ ಹೇಮಶ್ರೀ ಸಯೇದ್

ಪೀಪಲ್‌ ಮೀಡಿಯಾ ವಿಶೇಷ
ಹೇಮಶ್ರೀ ಸಯೇದ್

https://peepalmedia.com/kaantara-drushyasambramada-manju-karagida-mele/

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು