ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬೊಮ್ಮಾಯಿ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ಶೇ.3.7ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲಾಗಿತ್ತು. ಇದೀಗ ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.7ರಷ್ಟು ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಈ ಕುರಿತಂತೆ ಸಿಎಂ ಟ್ವಿಟ್ಟರ್ ಖಾತೆಯಿಂದ ಟ್ಟಿಟ್ ಮಾಡಿ ಮಾಹಿತಿ ನೀಡಲಾಗಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Chief Minister Basavaraj Bommai) ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು (DA Hike) ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು