ಆನೆಗಳನ್ನು ಸ್ಥಳಾಂತರಿಸುವುದರಿಂದ ಸಮಸ್ಯೆ ಬಗೆಹರಿಯದು; ಅವು ನಡೆದಾಡುವ ದಾರಿಗಳ ಒತ್ತುವರಿ ತೆರವುಗೊಳಿಸಿ: ರಮ್ಯಾ ದಿವ್ಯ ಸ್ಪಂದನ

ಆನೆ-ಮಾನವ ಸಂಘರ್ಷಕ್ಕೆ ಆನೆಗಳನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರಿಸುವುದಷ್ಟೇ ಪರಿಹಾರವಲ್ಲ. ಅವುಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಲ್ಲಿರುವ ಒತ್ತುವರಿಗಳನ್ನು ತೆರವುಗೊಳಿಸಿ, ಅರಣ್ಯ ಸಂಪರ್ಕ ಮಾರ್ಗಗಳನ್ನು ಪುನಃಸ್ಥಾಪಿಸಬೇಕು ಎಂದು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ದಿವ್ಯ ಸ್ಪಂದನ ಅಭಿಪ್ರಾಯಪಟ್ಟಿದ್ದಾರೆ. ಆನೆಗಳು ತಮ್ಮ ಹಳೆಯ ದಾರಿಗಳನ್ನು ನೆನಪಿಟ್ಟುಕೊಂಡು ಮತ್ತೆ ಅದೇ ಮಾರ್ಗಗಳಲ್ಲಿ ಸಂಚರಿಸುತ್ತವೆ. ಅವುಗಳ ನೆಲೆಯೂ ಇದೇ ಆಗಿರುವುದರಿಂದ, ಅವುಗಳ ಆವಾಸಸ್ಥಾನ ಮತ್ತು ಸಂಚಾರ ಮಾರ್ಗಗಳನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ. ಆನೆಗಳ ಸಂಚಾರಕ್ಕೆ ಅಡ್ಡಿಯಾಗಿರುವ … Continue reading ಆನೆಗಳನ್ನು ಸ್ಥಳಾಂತರಿಸುವುದರಿಂದ ಸಮಸ್ಯೆ ಬಗೆಹರಿಯದು; ಅವು ನಡೆದಾಡುವ ದಾರಿಗಳ ಒತ್ತುವರಿ ತೆರವುಗೊಳಿಸಿ: ರಮ್ಯಾ ದಿವ್ಯ ಸ್ಪಂದನ