ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಸಂತ್ರಸ್ತೆಯೋರ್ವರ ವಿಚಾರಣೆ ಸಾಕ್ಷ್ಯ ಸಂಗ್ರಹ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಸಂತ್ರಸ್ತೆಯೋರ್ವರ ವಿಚಾರಣೆ ಸಾಕ್ಷ್ಯ ಸಂಗ್ರಹ

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇಂದು ನ್ಯಾಯಾಲಯ ಪ್ರಕರಣದ ಸಂತ್ರಸ್ತೆಯೋರ್ವರ ವಿಚಾರಣೆ ನಡೆಸಿದ್ದು, ಸಂತ್ರಸ್ತೆ ಸಾಕ್ಷ್ಯವನ್ನು  ದಾಖಲಸಿಕೊಂಡಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ವಿಚಾರಣೆ ನಡೆದಿದ್ದು, ಮುಚ್ಚಿದ ಕೋರ್ಟ್​​​​ ಹಾಲ್​​ನಲ್ಲಿ ವಿಚಾರಣೆಯನ್ನು ಮಾಡುವ ಮೂಲಕ ಸಂತ್ರಸ್ತೆಯ ಹೇಳಿಕೆ ದಾಖಲಿಸಿ ನಾಳೆಗೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶಿಸಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೋರ್ವರಿಗೆ ಬೆದರಿಕೆಯೊಡ್ಡಿ ಪ್ರಜ್ವಲ್‌ ಅತ್ಯಾಚಾರ ಎಸಗಿದ್ದ ಎಂಬುವುದು ತನಿಖೆಯಲ್ಲಿ ದೃಧಿಢಪಟ್ಟಿದೆ ಎಂದು ಕಳೆದ ವರ್ಷ ಸೆಪ್ಟೆಂಬರ್​​​ನಲ್ಲಿ ಸಿಐಡಿ ಎಸ್‌ಐಟಿ ನ್ಯಾಯಾಲಯಕ್ಕೆ ತಿಳಿಸಿತ್ತು. ಆರೋಪಿ ಪ್ರಜ್ವಲ್‌, ಸಂತ್ರಸ್ತೆ ಮೇಲೆ ಬಲವಂತದಿಂದ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ದೃಧಿಢಪಟ್ಟಿದೆ ಎಂದು ಸಾಕ್ಷ್ಯಾಧಾರಗಳನ್ನ ಲಗತ್ತಿಸಿ, ಸಂತ್ರಸ್ತೆ ಹೇಳಿಕೆ, 120 ಸಾಕ್ಷಿದಾರರ ಹೇಳಿಕೆಗಳು, ಎಫ್‌ಎಸ್‌ಎಲ್‌ ವರದಿ ಹಾಗೂ ಡಿಜಿಟಲ್‌ ಸಾಕ್ಷ್ಯಾಧಾರಗಳನ್ನು SIT ಲಗತಿಸಿತ್ತು.

ಸಂಸದರ ಕ್ವಾರ್ಟರ್ಸ್‌ನಲ್ಲಿಯೇ ಪ್ರಜ್ವಲ್‌, ಸಂತ್ರಸ್ತೆ ಮೇಲೆ ಕೃತ್ಯ ಎಸಗಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿಟ್ಟುಕೊಂಡಿದ್ದ. ಅತ್ಯಾಚಾರದ ಕುರಿತು ಯಾರಿಗಾದರೂ ಹೇಳಿದರೆ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಸಿದ್ದ ಎಂಬ ಆರೋಪವಿದೆ. ಎಸ್‌ಐಟಿ ಈ ಬಗ್ಗೆ ತನಿಖೆ ನಡೆಸಿ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿತ್ತು. 1,691 ಪುಟಗಳ ಆರೋಪ ಆ ಪಟ್ಟಿಯಲ್ಲಿ ಈ ಮೇಲಿನಂತೆ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿತ್ತು ಎಂದು ವರದಿಯಾಗಿದೆ

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು