ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು: ಐವರು ಪ್ರಮುಖ ಸಾಕ್ಷಿಗಳ ವಿಚಾರಣೆ
ಧರ್ಮಸ್ಥಳ: ರಾಜ್ಯಾದ್ಯಂತ ಗಮನ ಸೆಳೆದಿರುವ ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ತೀವ್ರಗೊಳಿಸಿದೆ. ಪ್ರಕರಣದ ತನಿಖೆಯ ಭಾಗವಾಗಿ, ಘಟನೆ ನಡೆದ ದಿನ ಸೌಜನ್ಯಾಳನ್ನು ಕೊನೆಯದಾಗಿ ಕಂಡಿದ್ದ ಐವರು ಪ್ರಮುಖ ಸಾಕ್ಷಿಗಳನ್ನು ಬುಧವಾರ ವಿಚಾರಣೆ ನಡೆಸಿ, ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧ ಹಾಗೂ ಅವರ ಪುತ್ರ ಪ್ರತೀಕ್ ಅವರನ್ನು ವಿಚಾರಣೆಗೆ ಒಳಪಡಿಸಿದ ಎಸ್‌ಐಟಿ ಅಧಿಕಾರಿಗಳು, ಅಂದಿನ ಘಟನೆಗಳ ಕುರಿತು ಸುದೀರ್ಘ ಮಾಹಿತಿ ಸಂಗ್ರಹಿಸಿದ್ದಾರೆ. ತನಿಖಾಧಿಕಾರಿ ಲೋಕೇಶ್ ಮತ್ತು … Continue reading ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು: ಐವರು ಪ್ರಮುಖ ಸಾಕ್ಷಿಗಳ ವಿಚಾರಣೆ
Copy and paste this URL into your WordPress site to embed
Copy and paste this code into your site to embed