ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸಾಧಕ ರೈತರನ್ನು ಗುರುತಿಸುವುದು ಕೃಷಿಗೆ ಪ್ರೋತ್ಸಾಹ ಕೊಟ್ಟಂತೆ: ಸಿ.ಎಂ.ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಸಾಧಕ ರೈತರನ್ನು ಗುರುತಿಸುವುದು ಕೃಷಿಗೆ ಪ್ರೋತ್ಸಾಹ ಕೊಟ್ಟಂತೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಜೂ 20: ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಕೆವಿಕೆ ಸಭಾಂಗಣದಲ್ಲಿ “ವಿಜಯ ಕರ್ನಾಟಕ” ಪತ್ರಿಕೆ ಆಯೋಜಿಸಿದ್ದ “ಸೂಪರ್ ಸ್ಟಾರ್ ರೈತ” ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕ ರೈತರನ್ನು ಪುರಸ್ಕರಿಸಿ ಮಾತನಾಡಿದರು.

ಶೇ70 ರಷ್ಟು ಗ್ರಾಮೀಣ ಭಾರತ ಕೃಷಿ ಮೇಲೆ ಅವಲಂಭಿತವಾಗಿದೆ. ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಭಿ, ಸ್ವಾಭಿಮಾನಿ ಆಗಲು ಕೃಷಿಕ ಸಮುದಾಯ, ರೈತ ಸಮುದಾಯ ಕಾರಣ ಎಂದರು.

ಕೃಷಿ ಅಧಿಕಾರಿಗಳು ರೈತರ ಅಭಿಪ್ರಾಯ ಪಡೆದು, ರೈತರ ಅನುಭವ ಆಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಹಕಾರ ನೀಡಬೇಕು. Lab to Land ಮತ್ತು Land to Lab ಕಡೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

ಸಾಮಾಜಿಕ ನ್ಯಾಯ, ವರ್ಗ ರಹಿತ ಸಮಾಜ ಆಗಬೇಕಾದರೆ ರೈತರಿಗೆ ಆರ್ಥಿಕವಾಗಿ ಶಕ್ತಿ ನೀಡಬೇಕು. ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಸಾಮಾಜಿಕ ಬದಲಾವಣೆ ದಿಕ್ಕಿನಲ್ಲಿ ನಾವು ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆವು. ಇದರಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೂ ಸುಳ್ಳು ಹೇಳಿದ್ದರು. ಸತ್ಯ ಏನು ಎಂದು ನಾಡಿನ‌ ಜನತೆಗೆ ಮನವರಿಕೆಯಾಗಿದೆ ಎಂದರು.

ರೈತರ ಪಂಪ್ ಸೆಟ್ ಗಳಿಗೆ ವರ್ಷಕ್ಕೆ ನಮ್ಮ ಸರ್ಕಾರ 19000 ಕೋಟಿ ಸಬ್ಸಿಡಿ ನೀಡುತ್ತಿದೆ. ಕೃಷಿ ನೀರಾವರಿಗೆ 26000 ಕೋಟಿ ನೀಡಿದ್ದೇವೆ. ಆರ್ಥಿಕತೆ ದಿವಾಳಿಯಾಗಿದ್ದರೆ ಇಷ್ಟು ದೊಡ್ಡ ಮಟ್ಟದಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲು ಸಾಧ್ಯವಿತ್ತೇ ಎಂದು ರೈತ ಸಮಾಜವನ್ನು ಪ್ರಶ್ನಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು