ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿಕೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು

ಹಾಸನ: ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ, ಕಾಂಗ್ರೆಸ್ ಹಾಗೂ ಕೆಎಂಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

 ಬೇಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರೇವಣ್ಣ, “ನಾನು ಸಾಕಿದ ಗಿಣಿ ಹದ್ದಾಗಿ ಕುಕ್ಕಿತು” ಎಂದು ಕುಹಕವಾಡಿದರು. ಇಂದಿನ ರಾಜಕಾರಣದಲ್ಲಿ ನಂಬಿಕೆ ದ್ರೋಹಿಗಳು ಹೆಚ್ಚಾಗಿದ್ದಾರೆ ಎಂಬುದನ್ನು ಸಾಣೇನಹಳ್ಳಿ ಸ್ವಾಮೀಜಿಗಳು ಹೇಳಿದ್ದಾರೆ. ಅದು ನನಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

“ಸ್ವಾಮೀಜಿಗಳು ಹೇಳಿದ್ದು ಸತ್ಯ. ಈ ಜಿಲ್ಲೆಯಲ್ಲಿಯೂ ಕೆಲವರು ನಂಬಿಕೆ ದ್ರೋಹ ಮಾಡಿದ್ದಾರೆ. ಕೆಲ ಸಂದರ್ಭಗಳಲ್ಲಿ ಕುಮಾರಣ್ಣ ಒಳ್ಳೆಯವರನ್ನೇ ನಂಬುವುದಿಲ್ಲ. ಏನು ಮಾಡುತ್ತಾರೆ, ನಂಬಿಸಿ ಬಿಡುತ್ತಾರೆ” ಎಂದು ಅಸಮಾಧಾನ ಹೊರಹಾಕಿದರು.ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಅನ್ನು ಮುಗಿಸಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದೆ ಎಂದು ಆರೋಪಿಸಿದ ರೇವಣ್ಣ,
“ನಿನ್ನೆ ಅರಸೀಕೆರೆಯಿಂದ ನಾನು ಹೋರಾಟ ಆರಂಭಿಸಿದ್ದೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ರಾಜ್ಯದ 31 ಜಿಲ್ಲೆಗಳಲ್ಲಿ ಸಭೆ ಮಾಡಿಲ್ಲ, ಆದರೆ ದೇವೇಗೌಡರ ಶಕ್ತಿ ಕುಂದಿಸಲು ಹಾಸನದಲ್ಲಿ ಮಾತ್ರ ಎರಡು ಸಭೆ ನಡೆಸಿದೆ ಎಂದು ಟೀಕಿಸಿದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು