ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅನ್ನಭಾಗ್ಯ: ಅಕ್ಕಿ ಬೇಕೋ, ದುಡ್ಡು ಬೇಕೋ? – ಸರ್ವೇ ನಡೆಸಲಿದೆ ಸರ್ಕಾರ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಅನ್ನಭಾಗ್ಯ: ಅಕ್ಕಿ ಬೇಕೋ, ದುಡ್ಡು ಬೇಕೋ? – ಸರ್ವೇ ನಡೆಸಲಿದೆ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಹಾಗೂ ಸಿದ್ಧರಾಮಯ್ಯನವರ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯಡಿ ಈಗ ಐದು ಕೇಜಿ ಅಕ್ಕಿ ಹಾಗೂ ಐದು ಕೇಜಿ ಅಕ್ಕಿಯ ಹಣವನ್ನು ನೇರ ಫಲಾನುವಿಗಳ ಕಾರ್ಡಿಗೆ ವರ್ಗಾಯಿಸುತ್ತಿರುವುದು ಈಗಾಗಲೇ ಗೊತ್ತಿರುವ ವಿಷಯ.

ಕೇಂದ್ರ ಸರ್ಕಾರದ ಕಿರಿಕಿರಿಯ ಕಾರಣ 10 ಕೇಜಿ ಅಕ್ಕಿ ಕೊಡುವುದಾಗಿ ಹೇಳಿದ್ದ ಸರ್ಕಾರವು 5 ಕೇಜಿ ಅಕ್ಕಿ ಕೊಟ್ಟು ಇನ್ನೈದು ಕೇಜಿ ಅಕ್ಕಿಯ ಹಣವನ್ನು ನೇರವಾಗಿ ಬ್ಯಾಂಕ್‌ ಹಾಕಲು ನಿರ್ಧಾರ ಮಾಡಿತ್ತು.

ಪ್ರಸ್ತುತ ಸರ್ಕಾರವು ಈ ಯೋಜನೆಯಡಿ ಹಣ ನೀಡುವುದನ್ನು ಮುಂದುವರೆಸಬೇಕೋ ಅಥವಾ ಪೂರ್ತಿಯಾಗಿ ಅಕ್ಕಿಯನ್ನೇ ಕೊಡಬೇಕೋ ಎನ್ನುವುದರ ಕುರಿತು ಜಿಲ್ಲಾ ಮಟ್ಟದಲ್ಲಿ ಸರ್ವೇ ನಡೆಸುವಂತೆ ಸರ್ಕಾರ ಸೂಚಿಸಿದೆ.

ಈ ಸಮೀಕ್ಷೆಯ ಫಲಿತಾಂಶವನ್ನು ನೋಡಿ ಹೇಗೆ ಮುಂದುವರೆಯಬೇಕನ್ನುವುದನ್ನು ಸರ್ಕಾರ ನಿರ್ಧರಿಸಲಿದೆ ಎನ್ನಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ 95% ಡಿಬಿಟಿ ಯೋಜನೆಯ ಹಣ ತಲುಪಿಸಲಾಗಿದ್ದು, ಅನ್ನಭಾಗ್ಯದ ಅಕ್ಕಿ ನೀಡಲು ಹಲವು ರಾಜ್ಯಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ. ಅಕ್ಕಿ ಸಿಗದಿದ್ದಲ್ಲಿ ಡಿಬಿಟಿ ಮುಂದುವರಿಸಲು ಸರ್ಕಾರ ಚಿಂತನೆ ನಡೆಸಿದೆ.

ಸದ್ಯ ರಾಜ್ಯದಲ್ಲಿ 1.27 ಕೋಟಿಯಷ್ಟು BPL ಕುಟುಂಬಗಳಿವೆ. ಕುಟುಂಬಗಳಿಗೆ ಡಿಬಿಟಿ ಮಾಡಲು 776 ಕೋಟಿ ರೂ. ಹಣ ತಗುಲಿದೆ. ಇದಕ್ಕೆ ಸುಮಾರು 2 ಲಕ್ಷದ 40 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದ್ದು, ಅಕ್ಕಿ ಖರೀದಿಗೆ ಅಂದಾಜು 900 ಕೋಟಿ ರೂ. ಹಣ ಖರ್ಚಾಗುವ ಸಾಧ್ಯತೆಯಿದೆ.

ವಿಷಯಗಳು: #karnataka #peepal #peepalmedia #politics
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು