ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಯಾಣದ ವೇಳೆ ಊಟ ಮಾಡಿದ ಮಹಿಳೆಗೆ 500 ರೂ. ದಂಡ ?

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಪ್ರಯಾಣದ ವೇಳೆ ಊಟ ಮಾಡಿದ ಮಹಿಳೆಗೆ 500 ರೂ. ದಂಡ ?

ಬೆಂಗಳೂರು : ನಮ್ಮ ಮೆಟ್ರೋ ದಲ್ಲಿ ರೂಲ್ಸ್ ಸಿಕ್ಕಾಪಟ್ಟೆ ಸ್ಟ್ರಿಕ್ಟ್ ಆಗಿದೆ. ಪ್ರಯಾಣದ ವೇಳೆ ಊಟ ಮಾಡಿದ ಮಹಿಳೆಗೆ ಇದೀಗ ಅಧಿಕಾರಿಗಳು ಫೈನ್ ಹಾಕಿದ್ದಾರೆ.

ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಹಿಳಾ ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ. ಊಟ ಮಾಡಿದ ಮಹಿಳೆಗೆ 500 ರೂ.ದಂಡ ವಿಧಿಸಿರೋದಾಗಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದೆ

ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಪುಯಾಣಿಕರೊಬ್ಬರಿಗೆ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ₹ 500/- ದಂಡ ವಿಧಿಸಲಾಗಿದೆ. ಏಪ್ರಿಲ್ 26, 2025 ರಂದು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು, ಈ ಉಲ್ಲಂಘನೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ್ದರು.

ಇಂದು ಬೆಳಿಗ್ಗೆ ನೈಸ್ ರಸ್ತೆ, ಜಂಕ್ಷನ್ ನಲ್ಲಿರುವ ಮಾದವರ ಮೆಟ್ರೋ ನಿಲ್ದಾಣವನ್ನು ಮಹಿಳೆ ಪ್ರವೇಶಿಸಿದಾಗ ಭದ್ರತಾ ಸಿಬ್ಬಂದಿ ಅವರಿಗೆ ದಂಡ ವಿಧಿಸಿದ್ದಾರೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು