ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ತಿಂಗಳಿಗೆ 45 ಸಾವಿರ ರೂ ವೇತನ : ಇಂಗ್ಲಿಷ್‌ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ತಿಂಗಳಿಗೆ 45 ಸಾವಿರ ರೂ ವೇತನ : ಇಂಗ್ಲಿಷ್‌ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರ್ಗಿ : ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (Central University of Karnataka) ಇಂಗ್ಲೀಷ್ ಉಪನ್ಯಾಸಕರ (English Lecture) ಹುದ್ದೆಗೆ(JOB ALERT)  ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಯನ್ನು ನೇರ ಸಂದರ್ಶನದ (Walk-in-Interview) ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 11ರಂದು ಕರ್ನಾಟಕ ಕೇಂದ್ರಿಯ ವಿವಿಯಲ್ಲಿ ನಡೆಯುವ ವಾಕ್​-ಇನ್​-ಇಂಟರ್​ವ್ಯೂನಲ್ಲಿ ಭಾಗಿಯಾಗಬಹುದಾಗಿದೆ. ಈ ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಈ ಹುದ್ದೆ ವಿಸ್ತರಣೆ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ: ಒಟ್ಟು 7 ಇಂಗ್ಲಿಷ್​ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲಿಷ್ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭರ್ಥಿಗಳು ಸ್ನಾತಕೋತ್ತರ ಪದವಿ ಜೊತೆ ಯುಸಿಜಿ/ಸಿಎಸ್​ಐಆರ್, ನೆಟ್(NET)ಪರೀಕ್ಷೆಗಳನ್ನು ಉತ್ತೀರ್ಣಗೊಂಡಿದ್ದಲ್ಲಿ​ 40,000 ಹಾಗೂ ನೆಟ್​ ಜೊತೆಗೆ ಪಿಎಚ್​ಡಿ ಪದವಿ ಹೊಂದಿದ್ದಲ್ಲಿ 45,000 ಮಾಸಿಕ ವೇತನ ನಿಗದಿ ಮಾಡಲಾಗಿದೆ.

ಸಂದರ್ಶನ: ಆಗಸ್ಟ್​ 11ರಂದು ಬೆಳಗ್ಗೆ 11ಕ್ಕೆ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್​ ವಿಭಾಗದಲ್ಲಿ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಶೈಕ್ಷಣಿಕ ಪ್ರಮಾಣ ಪತ್ರಗಳು ಹಾಗು ಇತರೆ ಅಗತ್ಯ ಮಾಹಿತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

[email protected] ಇಲ್ಲಿಗೆ ತಮ್ಮ ರೆಸ್ಯೂಮ್​ ಅನ್ನು ಇಮೇಲ್​ ಮೂಲಕವೂ ಕಳುಹಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಅಗತ್ಯ ಮಾಹಿತಿಗೆ cuk.ac.in ಇಲ್ಲಿಗೆ ಭೇಟಿ ನೀಡಬಹುದು.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು