ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪುನೀತ್‌ ಕೆರೆಹಳ್ಳಿಗೆ ಸನ್ಮಾನಿಸಿದ ಬೆನ್ನಲ್ಲೇ ನಿವೃತ್ತ ನ್ಯಾ.ಸಂತೋಷ್​ ಹೆಗ್ಡೆ ಬೇಸರ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಪುನೀತ್‌ ಕೆರೆಹಳ್ಳಿಗೆ ಸನ್ಮಾನಿಸಿದ ಬೆನ್ನಲ್ಲೇ ನಿವೃತ್ತ ನ್ಯಾ.ಸಂತೋಷ್​ ಹೆಗ್ಡೆ ಬೇಸರ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ (Social Media) ನಿನ್ನೆಯಿಂದ ಫೋಟೋವೊಂದು (Photo) ಭಾರೀ ವೈರಲ್‌ ಆಗುತ್ತಿದೆ. ಈ ಪೋಟೋ ನಿವೃತ್ತ ನ್ಯಾ.ಸಂತೋಷ್​ ಹೆಗ್ಡೆ (N Santosh Hegde) ಅವರು ಹಿಂದೂ (Hindu) ಸಂಘಟನೆಯ ಕಾರ್ಯಕರ್ತ ಪುನೀತ್​​ ಕೆರೆಹಳ್ಳಿಗೆ (Puneeth Kerehalli) ಸನ್ಮಾನ ಮಾಡಿರುವುದು ಆಗಿದೆ.ಇಲ್ಲಿ ಸಂತೋಷ್​ ಹೆಗ್ಡೆ ಅವರ ನಡೆಗೆ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಅಪರಾಧಿ ಹಿನ್ನೆಲೆಯುಳ್ಳ ವ್ಯಕ್ತಿಗೆ ಸನ್ಮಾನ ಮಾಡಿದ್ದಾರೆ. ನ್ಯಾ. ಸಂತೋಷ್​ ಹೆಗ್ಡೆ ಅವರಿಗೆ ಪುನೀತ್​​ ಕೆರೆಹಳ್ಳಿಯ ಹಿನ್ನೆಲೆ ಏನು ಅಂತಾ ಗೊತ್ತಿರಲಿಲ್ವಾ ಎಂದು ಪ್ರಶ್ನಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ.


ನಿವೃತ್ತ ನ್ಯಾ. ಸಂತೋಷ್​ ಹೆಗ್ಡೆ ಹೇಳಿದ್ದೇನು..?: ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವಿವಾದವಾಗುತ್ತಿದ್ದಂತೆಯೇ ಸಂತೋಷ್​ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಯಾರಿಗೆ ಪ್ರಶಸ್ತಿ ಎಂದು ತಿಳಿಸಿರಲಿಲ್ಲ, ಅರ್ಥಪೂರ್ಣ ಕಾರ್ಯಕ್ರಮ ಎಂದು ತಿಳಿದು ನಾನು ಹೋಗಿದ್ದೆ. ನಾನೊಬ್ಬನೇ ಪ್ರಶಸ್ತಿಯನ್ನ ಕೊಟ್ಟಿಲ್ಲ, ಕಾರ್ಯಕ್ರಮದಲ್ಲಿ ಇನ್ನೊಬ್ಬರು ಮುಖ್ಯ ನ್ಯಾಯಾಮೂರ್ತಿಗಳಿದ್ದರು. ನಾನು ಆ ಕಾರ್ಯಕ್ರಮಕ್ಕೆ ಹೋಗಿದ್ದು ತಪ್ಪು, ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಮುಂದೆ ಯಾವ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳಿಗೂ ನಾನು ಹೋಗುವುದಿಲ್ಲ ಎಂದಿದ್ದಾರೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು