ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ದರಾಮಯ್ಯ, ಡಿಕೆಶಿ ಜೊತೆ 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಸಿದ್ದರಾಮಯ್ಯ, ಡಿಕೆಶಿ ಜೊತೆ 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಮೇ 20) ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಇನ್ನು ಎಂಟು ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

ಹೌದು, ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿವಿಧಾನ ಬೋಧಿಸಲಿದ್ದಾರೆ. 28 ಸಚಿವರ ಆಯ್ಕೆಗೆ ಭಾರೀ ಕಸರತ್ತು ನಡೆಸಲಾಯಿತು. ಆದರೆ, ಅಂತಿಮವಾಗಿ ಮೊದಲ ಸಚಿವ ಸಂಪುಟಕ್ಕೆ ಕೇವಲ ಎಂಟು ಮಂದಿಯನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಸದ್ಯ ಆರು ಸಮುದಾಯಕ್ಕೆ ಅವಕಾಶ ನೀಡಲಾಗಿದೆ.

ಎಂಟು ಸಚಿವರು ಯಾರು?

  • ಎಂ. ಬಿ. ಪಾಟೀಲ್ (ಲಿಂಗಾಯತ)
  • ಡಾ. ಜಿ. ಪರಮೇಶ್ವರ್ (ದಲಿತ ಬಲ)
  • ಪ್ರಿಯಾಂಕ ಖರ್ಗೆ (ದಲಿತ ಬಲ)
  • ಕೆ.ಎಚ್. ಮುನಿಯಪ್ಪ (ದಲಿತ ಎಡ)
  • ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)
  • ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)
  • ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)
  • ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)

ಎನ್ಡಿಎ ಮೈತ್ರಿಕೂಟದ ಹೊರತಾದ ರಾಜ್ಯದ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು