ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತ್ತೇರಿಸುವ ಮುತ್ತಿಗೆ ಇನ್ನು ಅಡೆತಡೆ ಇಲ್ಲ ; ಬೆಂಗಳೂರಿಗೆ ಬರ್ತಾ ಇದೆ “ಸ್ಮೂಚ್ ಕ್ಯಾಬ್”!

PPeepal Media Desk

Peepal Media Desk ರಾಜ್ಯ, ವಿಶೇಷ

• 1 ನಿಮಿಷದ ಓದು

ಮತ್ತೇರಿಸುವ ಮುತ್ತಿಗೆ ಇನ್ನು ಅಡೆತಡೆ ಇಲ್ಲ ; ಬೆಂಗಳೂರಿಗೆ ಬರ್ತಾ ಇದೆ “ಸ್ಮೂಚ್ ಕ್ಯಾಬ್”!

ಇದೀಗ ಜೋಡಿಗಳ ಪ್ರಯಾಣ ಸಮಯದಲ್ಲಿ ತಮ್ಮ ಖಾಸಗಿ ಸಮಯ ಕಳೆಯಲು, ಯಾರ ಕಿರಿಕಿರಿ ಇಲ್ಲದೆ ತಮ್ಮ ಸಂಗಾತಿಗೆ ಮುತ್ತಿಡುತ್ತಾ ಸಾಗಲು ಪ್ರಯಾಣದಲ್ಲೇ ಪ್ರಣಯವಾಗಲು ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿ ಹೊಸ ಸ್ಮೂಚ್ ಕ್ಯಾಬ್ ವ್ಯವಸ್ಥೆ ಆರಂಭಿಸಿದೆ. ಹೌದು. ಪ್ರೇಮಿಗಳಿಗೆಂದೇ ಹೇಳಿ ಮಾಡಿಸಿದ ಈ ಕ್ಯಾಬ್ ಫೆಸಿಲಿಟಿ ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಬೀದಿಗಿಳಿಯಲಿದೆ.

ಇನ್ಮೇಲೆ ಯಾರೂ ಸಹ ತಮ್ಮ ಪ್ರಣಯದ ಸಮಯವನ್ನು ಆತ್ಯಾಪ್ತರೊಂದಿಗೆ ಯಾವುದೇ ಅಡತಡೆ ಇಲ್ಲದೆ ಕಳೆಯಲು ಬಯಸುತ್ತಾರೋ ಅವರಿಗೆ ಈ ಕ್ಯಾಬ್ ವ್ಯವಸ್ಥೆ ಜಾರಿಯಾಗಿದೆ. ವಿಶೇಷವಾಗಿ ಈ ಕ್ಯಾಬ್ ಪ್ರೇಮಿಗಳಿಗಾಗಿಯೇ ಹೊಸ ಸ್ಟಾರ್ಟ್ ಅಪ್ ಕಂಪೆನಿ ಶುರು ಮಾಡಿದೆ.

ಸ್ಮೂಚ್ ಕ್ಯಾಬ್ ವಿಶೇಷತೆಗಳು
ಬೆಂಗಳೂರಿನ ರಸ್ತೆಗಳಲ್ಲಿ ಈಗಾಗಲೇ ತಮ್ಮ ಸರ್ವೀಸ್ ಕೊಡ್ತಿರೋ ಓಲಾ, ಉಬರ್, ರ್ಯಾಪಿಡೋ ರೀತಿ ಕ್ಯಾಬ್ ಹತ್ತಿ ಇಷ್ಟು ಸಮಯದೊಳಗೆ ನಿಗದಿತ ಸ್ಥಳ ಅಥವಾ ಹೋಗಬೇಕಿರುವ ಸ್ಥಳಕ್ಕೆ ತಲುಪುವುದು ಈ ಸ್ಮೂಚ್ ಕ್ಯಾಬ್ ಉದ್ದೇಶವಲ್ಲ. ಪ್ರಣಯ ಪಕ್ಷಿಗಳ ಖಾಸಗಿತನಕ್ಕೆ ಹೆಚ್ಚು ಆದ್ಯತೆ ಕೊಡುವುದೇ ಇದರ ಮುಖ್ಯ ಉದ್ದೇಶವಾಗಿರುವುದರಿಂದ ಕ್ಯಾಬ್‌ನಲ್ಲಿ ಗುರಿಗಿಂತ ಜೋಡಿಗಳ ಕಂಫರ್ಟ್ ಮುಖ್ಯ. ಅವರ ಖಾಸಗಿ ಸಮಯ ಮುಖ್ಯ. ಉದಾಹರಣೆಗೆ ಚಂದ್ರಾ ಲೇಔಟ್ ನಿಂದ ವಿಜಯನಗರಕ್ಕೆ 15 ನಿಮಿಷಗಳ ಅಂದಾಜು ಪ್ರಯಾಣ ಆದರೆ, ಈ ಸ್ಮೂಚ್ ಕ್ಯಾಬ್ ನಲ್ಲಿ ಸಮಯದ ಮಿತಿ ಇಲ್ಲ. ಬೆಳಿಗ್ಗೆ ಹತ್ತಿ ಸಂಜೆಗೆ ಬೇಕಾದರೂ ತಲುಪಬೇಕಾದ ಜಾಗ ತಲುಪಬಹುದು. ಆದರೆ ಜೇಬು ಗಟ್ಟಿ ಇರಬೇಕಷ್ಟೇ.

ಈ ಕ್ಯಾಬ್ ಮೂಲಕ ಪ್ರಯಾಣ ಮಾಡುವ ಜೋಡಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ಕಾರಿನ ವಿಂಡೋ ಒಳಗೆ ಕರ್ಟನ್ ಬಳಸಲಾಗುತ್ತದೆ. ಇನ್ನು ಡ್ರೈವರ್ ಹಾಗೂ ಪ್ರಯಾಣಿಕರ ನಡುವೆ ತಡೆಗೋಡೇ ರೀತಿ ವಿನ್ಯಾಸ ಮಾಡಲಾಗಿರುತ್ತದೆ. ಎಸಿ, ಶಬ್ದಗಳ ಕಿರಿಕಿ ತಪ್ಪಿಸಲು ನಾಯ್ಸಿ ಕ್ಲಿಯರೆನ್ಸ್ ಸೇರಿದಂತೆ ಹಲವು ವಿಶೇಷತೆಗಳು ಈ ಕ್ಯಾಬ್‌ನಲ್ಲಿದೆ.

ಎಲ್ಲಾ ಹೊಸ ಪ್ರಯೋಗಗಳಂತೆಯೇ ಈ ಕ್ಯಾಬ್ ಸರ್ವೀಸ್‌ಗೆ ಬಾರಿ ವಿರೋಧವೂ ವ್ಯಕ್ತವಾಗುತ್ತಿದೆ. ಇದರ ದುರ್ಬಳಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಲವರು ಎಚ್ಚರಿಸಿದ್ದಾರೆ. ಭಾರಿ ವಿರೋಧ ವ್ಯಕ್ತವಾಗುತ್ತಿದ್ದರೂ ಸ್ಮೂಚ್ ಕ್ಯಾಬ್ ಬುಕಿಂಗ್‌ಗೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಬೆಂಗಳೂರಲ್ಲಿ ತನ್ನ ಮೊದಲ ಸರ್ವೀಸ್ ಗೆ ಮುಂದಾಗಿರುವ ಈ ಸ್ಟಾರ್ಟ್ ಅಪ್ ಕಂಪನಿ ಮುಂದೆ ಮುಂಬೈ ಹಾಗೂ ದೆಹಲಿಯಲ್ಲಿ ಈ ಕ್ಯಾಬ್ ಸರ್ವೀಸ್ ವಿಸ್ತರಿಸಲು ಮುಂದಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು