ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬಿಜೆಪಿ ಜೋಳಿಗೆಗೆ ತುಮಕೂರು, ಗೆಲುವಿನ ನಗೆ ಬೀರಿದ ಸೋಮಣ್ಣ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬಿಜೆಪಿ ಜೋಳಿಗೆಗೆ ತುಮಕೂರು, ಗೆಲುವಿನ ನಗೆ ಬೀರಿದ ಸೋಮಣ್ಣ

ತುಮಕೂರು: ರಾಜ್ಯದಲ್ಲಿ ಬಿಜೆಪಿ ಮೊದಲ ಖಾತೆಯನ್ನು ತೆರೆದಿದೆ. ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ, ಮೊದಲ ಖಾತೆಯನ್ನು ಕರ್ನಾಟಕದಲ್ಲಿ ಬಿಜೆಪಿ ತೆರೆದಂತೆ ಆಗಿದೆ.

ತುಮಕೂರು ಲೋಕಸಭಾ ಕ್ಷೇತ್ರದ 15ನೇ ಸುತ್ತಿನಲ್ಲಿ ಮತಏಣಿಕೆ ಕಾರ್ಯದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ 94482 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದರು.

ಇತ್ತೀಚಿನ ಮಾಹಿತಿಯಂತೆ ಅವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿಯನ್ನು ಘೋಷಣೆ ಮಾಡುವುದು ಮಾತ್ರವೇ ಬಾಕಿ ಇದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರದಿಂದ ಸೋತಿದ್ದ ಸೋಮಣ್ಣ ಸಂತೋಷ ಕೂಟದ ತಂತ್ರಗಳಿಂದ ಕಂಗಾಲಾಗಿದ್ದರು. ನಂತರ ಅವರು ಪಕ್ಷ ಬಿಡುತ್ತಾರೆನ್ನುವ ಸುದ್ದಿಯೂ ಓಡಾಡುತ್ತಿತ್ತು. ಬೆಂಗಳೂರಿನಿಂದ ಮೈಸೂರು ಕಡೆ ಹೋಗಿ ಮುಗ್ಗರಿಸಿ ಬಂದಿದ್ದ ಸೋಮಣ್ಣ ಕಡೆಗೂ ಸೋಮಣ್ಣ ತುಮಕೂರಿನಲ್ಲಿ ಗೆಲುವಿನ ನಗೆ ಬೀರಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು