ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ – ಸಚಿವ ಸಂಪುಟ ನಿರ್ಧಾರ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ – ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ (Session) ಅಧಿವೇಶನ ಕರೆಯಲು ರಾಜ್ಯ ಸರ್ಕಾರ (Karnataka Government) ತೀರ್ಮಾನಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar)  ಅವರ ಅಧ್ಯಕ್ಷತೆಯಲ್ಲಿ ನಡೆದ (Big News)  ಸಚಿವ ಸಂಪುಟ (Breaking) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 23 ರವರೆಗೆ ಮೂರು ದಿನಗಳ ಕಾಲ ಈ ಕಲಾಪ ನಡೆಯಲಿದೆ.

ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದ ಅಧಿವೇಶನ

ಇತ್ತೀಚೆಗೆ ನಡೆದ ಅಧಿವೇಶನದ ಅವಧಿಯಲ್ಲಿ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ತೀವ್ರ ನಿಲುವು ತಳೆದಿತ್ತು. ಕಲಾಪದಲ್ಲಿ ಅಹೋರಾತ್ರಿ ಧರಣಿ ನಡೆಸಲು ಪ್ರತಿಪಕ್ಷಗಳು ಸಜ್ಜಾಗಿದ್ದ ಹಿನ್ನೆಲೆಯಲ್ಲಿ, ನಿಗದಿತ ಅವಧಿಗಿಂತ ಮೂರು ದಿನ ಮುಂಚಿತವಾಗಿಯೇ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.

ಕಸ್ತೂರಿ ರಂಗನ್ ವರದಿ ಚರ್ಚೆ ಸಾಧ್ಯತೆ

ಈ ಹಿನ್ನೆಲೆಯಲ್ಲಿ ಇದೀಗ ಕರೆಯಲಾಗಿರುವ ವಿಶೇಷ ಅಧಿವೇಶನದಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಗಂಭೀರ ಚರ್ಚೆ ನಡೆಯಲಿದೆ. ಮುಖ್ಯವಾಗಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಭಾರೀ ಚರ್ಚೆಗೆ ಗ್ರಾಸವಾಗಿರುವ ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದ ಹಲವೆಡೆ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯ ಕುರಿತು ಕಲಾಪದಲ್ಲಿ ಸುದೀರ್ಘವಾಗಿ ಚರ್ಚಿಸಲು ಸರ್ಕಾರ ಯೋಜಿಸಿದೆ.

ವಿಷಯಗಳು: #karnataka #news #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು