ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

625 ಕ್ಕೆ 624 ಅಂಕ ಗಳಿಸಿದ ವಿದ್ಯಾರ್ಥಿನಿ ಹಂಸ ಕಸಾಪ ವತಿಯಿಂದ ಗೌರವ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

625 ಕ್ಕೆ 624 ಅಂಕ ಗಳಿಸಿದ ವಿದ್ಯಾರ್ಥಿನಿ ಹಂಸ ಕಸಾಪ ವತಿಯಿಂದ ಗೌರವ

ಬೇಲೂರು : ಕಸಾಪ ವತಿಯಿಂದ ಹಾಗು ಶಾಸಕ ಹೆಚ್ ಕೆ ಸುರೇಶ್ ರವರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಸನ್ಮಾನ.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಬೇಲೂರು ಇವರ ವತಿಯಿಂದ 625ಕ್ಕೆ 624 ಅಂಕ ತೆಗೆದ ಹಂಸ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆ ಈ ವಿದ್ಯಾರ್ಥಿ ಯನ್ನು ಅಭಿನಂದಿಸ ಲಾಯಿತು .

ರಾಜ್ಯಕ್ಕೆ ದ್ವಿತೀಯ ಹಾಗು ಜಿಲ್ಲೆ ತಾಲೂಕುಗಳಿಗೆ ಪ್ರಥಮ ಸ್ಥಾನವನ್ನು ತಂದುಕೊಟ್ಟ ಬೇಲೂರು ತಾಲೂಕಿನ ಹೆಮ್ಮೆಯ ವಿದ್ಯಾರ್ಥಿನಿ ಹಂಸ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಾ ನ ಮಂಜೇಗೌಡ ಈ ವಿದ್ಯಾರ್ಥಿಯನ್ನು ಸನ್ಮಾನಿಸಿದರು.

 ನಂತರ ಮಾತನಾಡಿದ ಅವರು ಈ ವಿದ್ಯಾರ್ಥಿಯ ತಂದೆ ಶಾಂತೇ ಗೌಡ ತಾಯಿ ಜ್ಯೋತಿ ಇವರು ಆಲದಹಳ್ಳಿ ಗ್ರಾಮ ದವರಾಗಿದ್ದು ಇವರು ಅಪ್ಪಟ ಗ್ರಾಮೀಣ ಪ್ರತಿಭೆ ಈ ವಿದ್ಯಾರ್ಥಿ ಹೊರಹೊಮ್ಮಲು ತಂದೆ ತಾಯಿಗಳ ಗುರುಗಳ

 ಪಾತ್ರ ಬಹಳ ಮುಖ್ಯವಾದದ್ದು .ಇವರ ಮುಂದಿನ ಶೈಕ್ಷಣಿಕ ಜೀವನ ಯಶಸ್ಸಾಗಲಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭ         ಹಾರೈಸಿ ದರು.

   ನಂತರ ಶಾಸಕ  ಹೆಚ್‌ ಕೆ ಸುರೇಶ್  ವಿದ್ಯಾರ್ಥಿಗೆ ಅಭಿನಂದಿಸಿ ಮಾತನಾಡಿ ಈ ವಿದ್ಯಾರ್ಥಿನಿಯ ಕೀರ್ತಿ ಭಾರತದಾದ್ಯಂತ ಹರಡಲಿ ಮುಂದಿನ ಭವಿಷ್ಯ ಉಜ್ವಲವಾಗಲಿ , ಇಂತಹ ವಿದ್ಯಾರ್ಥಿಗಳನ್ನು ಅಭಿನಂದಿಸಲು ನನಗೆ ಸಂತೋಷವಾಗುತ್ತದೆ ಇವರ ತಂದೆ ತಾಯಿಗಳ ಪರಿಶ್ರಮ ಬಹಳ ಮುಖ್ಯವಾದದ್ದು ಎಂದು ವಿದ್ಯಾರ್ಥಿನಿಯನ್ನು ಪ್ರಶಂಸಿದರು.

 ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಆರ್ ಎಸ್ ಮಹೇಶ್ ಉಪಾಧ್ಯಕ್ಷರಾದ ಹೆಚ್ಆರ್ ಚಂದ್ರು ,  ಗುರುರಾಜ್ ಸಂಘಟನಾ ಕಾರ್ಯದರ್ಶಿಗಳಾದ ಬೊಮ್ಮಡಿಹಳ್ಳಿ ಕುಮಾರಸ್ವಾಮಿ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಯಾದ ಮಾರುತಿ.ಭಾ,ಜ,ಪಾ ತಾಲೂಕು ಅಧ್ಯಕ್ಷ ಸಂಜು ಕೌರಿ,ಹಂಸ ಅವರ ತಂದೆ ಶಾಂತೇಗೌಡ ತಾಯಿ ಜ್ಯೋತಿ ಸೇರಿದಂತೆ  ಇನ್ನು ಮುಂತಾದವರು ಹಾಜರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು