ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿ.ಎಂ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿ.ಎಂ

ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ.
ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮೈಸೂರಿನ ತಪ್ಪ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದರು.

ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ‌ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.

DC, AC, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7540 ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ದಿಡೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಬೇಕು ಎನ್ನುವ ಸೂಚನೆ ನೀಡಲಾಗಿದೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು