ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭೀಕರ ಅಪಘಾತ ; ಯುವ ಐಪಿಎಸ್ ಅಧಿಕಾರಿ ಸಾವು, ಹೊಸದಾಗಿ ಪೋಸ್ಟಿಂಗ್ ಗೆ ಹೊರಟಾಗಲೇ ಸಂಭವಿಸಿದ ದುರಂತ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಭೀಕರ ಅಪಘಾತ ; ಯುವ ಐಪಿಎಸ್ ಅಧಿಕಾರಿ ಸಾವು, ಹೊಸದಾಗಿ ಪೋಸ್ಟಿಂಗ್ ಗೆ ಹೊರಟಾಗಲೇ ಸಂಭವಿಸಿದ ದುರಂತ

ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ತರಬೇತಿ ಮುಗಿಸಿದ್ದ ಇವರು ಭಾನುವಾರ ಹಾಸನ ಜಿಲ್ಲೆಯಲ್ಲಿ ತಮ್ಮ ಮೊದಲ ಪೋಸ್ಟಿಂಗ್‌ಗೆ ತೆರಳುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

26 ವರ್ಷದ ಹರ್ಷ ಬರ್ಧನ್ ಮಧ್ಯಪ್ರದೇಶದ ನಿವಾಸಿಯಾಗಿದ್ದು, 2023ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಅವರು ಪ್ರಯಾಣಿಸುತ್ತಿದ್ದ ಪೊಲೀಸ್ ವಾಹನದ ಟೈರ್ ಒಡೆದು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯ ಮನೆ ಹಾಗೂ ಮರಕ್ಕೆ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಹರ್ಷ ಬರ್ಧನ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆ ಸಮಯದಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟರು, ಆದರೆ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು ಮತ್ತು “ಹಲವು ವರ್ಷಗಳ ಪರಿಶ್ರಮವು ಫಲ ನೀಡುತ್ತಿರುವಾಗ ಹೀಗಾಗಬಾರದಿತ್ತು” ಎಂದು ಸಂತಾಪ ಸೂಚಿಸಿದ್ದಾರೆ.

ಹಾಸನ-ಮೈಸೂರು ಹೆದ್ದಾರಿಯ ಕಿಟ್ಟಾಣೆ ಸರಹದ್ದಿನ ಬಳಿ ನಡೆದ ಭೀಕರ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷ್ ಬರ್ಧನ್ ಅವರು ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದಾಗ ಇಂತಹ ಅವಘಡ ಸಂಭವಿಸಿರುವುದು ತುಂಬಾ ಬೇಸರ ತಂದಿದೆ. ವರ್ಷಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗುತ್ತಿರುವಾಗ ಹೀಗಾಗಬಾರದಿತ್ತು” ಎಂದು ಎಕ್ಸ್‌ ಮೂಲಕ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು