ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೇಲೂರು ಹಾಗೂ ಬಿಕ್ಕೋಡು ನಡುವೆ ಹದಗೆಟ್ಟ ರಸ್ತೆ ವಾಹನ ಸವಾರರ ಜೀವಕ್ಕೆ ಕಂಟಕ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಬೇಲೂರು ಹಾಗೂ ಬಿಕ್ಕೋಡು ನಡುವೆ ಹದಗೆಟ್ಟ ರಸ್ತೆ ವಾಹನ ಸವಾರರ ಜೀವಕ್ಕೆ ಕಂಟಕ

ಬೇಲೂರು : ಬೇಲೂರು ಹಾಗೂ ಬಿಕ್ಕೋಡು ನಡುವಿನ ರಾಜ್ಯ ಹೆದ್ದಾರಿ ಕಳೆದ ಕೆಲವು ತಿಂಗಳಿಂದ ತುಂಬಾ ಹದಗೆಟ್ಟ ಸ್ಥಿತಿಯಲ್ಲಿದ್ದು, ದಿನನಿತ್ಯ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಜೀವ ಪಣಕ್ಕಿಟ್ಟು ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದೇ ರಸ್ತೆಯಲ್ಲಿ ಕುಶಾವರ ಗ್ರಾಮದ ನಿವಾಸಿಗಳಾದ ನರೇಂದ್ರ ಮತ್ತು ಸುರೇಶ್ ಕೆಲಸದ ನಿಮಿತ್ತ ಬೇಲೂರಿಗೆ ಬರುತ್ತಿದ್ದ ವೇಳೆ ಹಗರೆ ಗ್ರಾಮದ ಸಮೀಪದ ಬೃಹತ್ ಗುಂಡಿಯನ್ನು ತಪ್ಪಿಸಲು ಯತ್ನಿಸುವಾಗ ನಿಯಂತ್ರಣ ತಪ್ಪಿ ಬೈಕ್ ಸಮೇತ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ತಕ್ಷಣ ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ

ರಸ್ತೆಗಳಲ್ಲಿ ಉಂಟಾಗಿರುವ ಆಳವಾದ ಗುಂಡಿಗಳು ಹಾಗೂ ಅಸಮತೋಲನದಿಂದಾಗಿ ವಾಹನ ಸವಾರರಿಗೆ ಸಂಚರಿಸಲು ತೀವ್ರ ತೊಂದರೆ ಉಂಟಾಗುತ್ತಿದ್ದು, ಸಾರ್ವಜನಿಕರ ಆಕ್ರೋಶ ಉಕ್ಕಿ ಬಂದಿದೆ. ಸ್ಥಳದಲ್ಲಿ ಹಗರೆ ಗ್ರಾಮದ ನರೇಂದ್ರ, ಚಂದ್ರಶೇಖರ್, ಆಕಾಶ್, ಲೋಕೇಶ್, ರಮೇಶ್ ಮತ್ತಿತರರು ಉಪಸ್ಥಿತರಿದ್ದು, ಗಾಯಗೊಂಡವರಿಗೆ ನೆರವು ನೀಡಿದರು. ಸ್ಥಳೀಯರು ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಸಾರ್ವಜನಿಕ ನಿರ್ಮಾಣ ಇಲಾಖೆಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಸಾರ್ವಜನಿಕರ ಬೇಡಿಕೆ:
ರಸ್ತೆಯಲ್ಲಿನ ಗುಂಡಿಗಳನ್ನು ತಕ್ಷಣ ಮುಚ್ಚಿ, ಸಮರ್ಪಕ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಇಲ್ಲವಾದರೆ ಸ್ಥಳೀಯರು ರಸ್ತೆ ಬಂದ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು