ಈ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿದೆ: ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಆರೋಪ
ಬೆಂಗಳೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು ಶುಕ್ರವಾರ ಮಾತನಾಡಿ, ಪ್ರೋಟೋಕಾಲ್ ಪ್ರಕಾರ ತಮಗೆ ನೀಡಿದ್ದ ಭದ್ರತಾ ಸಿಬ್ಬಂದಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ ಎಂದು ಆರೋಪಿಸಿದರು. “ಈ ಸರ್ಕಾರ ನನ್ನನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ಈ ಸರ್ಕಾರ ಮತ್ತು (ಸಚಿವ) ಪ್ರಿಯಾಂಕ್ ಖರ್ಗೆಯವರು ನನ್ನನ್ನೇ ಟಾರ್ಗೆಟ್ ಮಾಡುತ್ತಿರುವಂತೆ ಕಾಣುತ್ತಿದೆ” ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷಕ್ಕೂ ಹೆಚ್ಚು ಸಮಯ ಕಳೆದರೂ ಸರ್ಕಾರ ಇನ್ನೂ ತಮಗೆ ಅಧಿಕೃತ ನಿವಾಸವನ್ನು … Continue reading ಈ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿದೆ: ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಆರೋಪ
Copy and paste this URL into your WordPress site to embed
Copy and paste this code into your site to embed