ಸರ್ಕಾರಕ್ಕೆ ಶಾಕ್: ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ!

ಚಿಕ್ಕಮಗಳೂರು ಜನರ ಜೀವದ ಜೊತೆ ಚೆಲ್ಲಾಟ ಬೇಡ; ಅರಣ್ಯ ಇಲಾಖೆ ಕಾರ್ಯಾಚರಣೆಗೆ ಶಾಸಕರ ತೀವ್ರ ಆಕ್ಷೇಪ ಚಿಕ್ಕಮಗಳೂರು: ಮಲೆನಾಡಿನ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ, ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಪ್ರಯತ್ನ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಈ ಕಾರ್ಯಾಚರಣೆಯಿಂದ ಚಿಕ್ಕಮಗಳೂರು ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮತ್ತಷ್ಟು ಅಪಾಯ ಸೃಷ್ಟಿಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿರುವ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು, ಅರಣ್ಯ ಇಲಾಖೆಯ ಕ್ರಮಕ್ಕೆ ತೀವ್ರ … Continue reading ಸರ್ಕಾರಕ್ಕೆ ಶಾಕ್: ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ!