ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದು ಕಾನೂನು ಸುವ್ಯವಸ್ಥೆ ಕುರಿತು ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಇಂದು ಕಾನೂನು ಸುವ್ಯವಸ್ಥೆ ಕುರಿತು ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬಿಜೆಪಿ ನಾಯಕರು ಜುಲೈ 12ರಂದು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು “ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ” ಕುರಿತು ಮಾತನಾಡಲು ಭೇಟಿ ಮಾಡಲಿದ್ದಾರೆ ಎಂದು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಜೈನ ಮಠಾಧೀಶರ ಹತ್ಯೆ ಪ್ರಕರಣ ಮತ್ತಿತರ ಘಟನೆಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರು.

“ರಾಜ್ಯದ ಪರಿಸ್ಥಿತಿಯ ಕುರಿತು ಪಕ್ಷವು ಪ್ರತಿಭಟನೆ ನಡೆಸಿ ರಾಜ್ಯಪಾಲರನ್ನು ಭೇಟಿ ಮಾಡಲಿದೆ. ಜೈನ ಮಠಾಧೀಶರ ಭೀಕರ ಹತ್ಯೆ ಪ್ರಕರಣವನ್ನು ಸರ್ಕಾರ ಲಘುವಾಗಿ ಪರಿಗಣಿಸಿದೆ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಜನತೆ ಒತ್ತಾಯಿಸುತ್ತಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ನಾವು ಕೂಡ ಮನವಿ ಸಲ್ಲಿಸಿದ್ದೇವೆ” ಎಂದು ಬೊಮ್ಮಾಯಿ ಹೇಳಿದರು.

‘‘ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ, ಸಕಲೇಶಪುರದ ಕೊಲೆ ಪ್ರಕರಣ ವರದಿ… ಮರಳು ಮಾಫಿಯಾ ವಿರುದ್ಧ ಕಾರ್ಯಾಚರಣೆಗಿಳಿದ ಪೊಲೀಸ್ ಪೇದೆ ಹತ್ಯೆ. ಸುಲಿಗೆಗೆ ಸಿಬ್ಬಂದಿ ಮೇಲೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಸಮಾಜಘಾತುಕರಿಗೆ ಧೈರ್ಯ ಬಂದಿದೆ. ಅವರು ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಬಹುದೆನ್ನುವ ಸ್ಥಿತಿಗೆ ತಲುಪಿದ್ದಾರೆ.ಕಾಂಗ್ರೆಸ್ ಸರ್ಕಾರದ ಒಂದೂವರೆ ತಿಂಗಳ ಆಡಳಿತದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು” ಅವರು ಹೇಳಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು