ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಡಾನೆಗಳ ಬೀಡು ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ – ತಾತ್ಕಾಲಿಕ ನಿಷೇಧ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಕಾಡಾನೆಗಳ ಬೀಡು ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ – ತಾತ್ಕಾಲಿಕ ನಿಷೇಧ

ಸಕಲೇಶಪುರ : ತಾಲ್ಲೂಕಿನ ಪ್ರಸಿದ್ಧ ಟ್ರೆಕ್ಕಿಂಗ್ ತಾಣವಾದ ಪಟ್ಲ ಬೆಟ್ಟದಲ್ಲಿ ಕಳೆದ ನಾಲ್ಕು ದಿನಗಳಿಂದ ಸುಮಾರು 10 ಕಾಡಾನೆಗಳ ಗುಂಪು ಬೀಡು ಬಿಟ್ಟಿರುವ ಹಿನ್ನೆಲೆ, ಸಾರ್ವಜನಿಕರ ಹಾಗೂ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಯಸಳೂರು ವಲಯಾರಣ್ಯಾಧಿಕಾರಿಗಳು ಪ್ರಕಟಣೆ ನೀಡಿದ್ದಾರೆ.

ಕಾಡಾನೆಗಳ ಸಂಚರಣೆ ಹೆಚ್ಚಿರುವುದರಿಂದ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಟ್ರೆಕ್ಕಿಂಗ್ ಪ್ರಿಯರು ಇಲಾಖೆಗೆ ಸಹಕರಿಸಿ ನಿಷೇಧಾವಧಿಯಲ್ಲಿ ಪಟ್ಲ ಬೆಟ್ಟದ ಕಡೆಗೆ ತೆರಳಬಾರದು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ.

ಪ್ರಸ್ತುತ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ನಿರಂತರ ನಿಗಾವಹಿಸಿದ್ದು, ಪರಿಸ್ಥಿತಿ ಸಾಮಾನ್ಯಗೊಂಡ ಬಳಿಕ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಟ್ಲ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರು ಹಾಗೂ ಸ್ಥಳೀಯರು ಸುರಕ್ಷತೆಯ ದೃಷ್ಟಿಯಿಂದ ಇಲಾಖೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು