ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟಿ.ವಿ.ನಗರ ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಟಿ.ವಿ.ನಗರ ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ

ಎ.ಎಸ್.ಬಿ ಡೆವಲಪರ್ಸ್ ಅಂಡ್ ಪ್ರಮೋಟರ್ಸ್ ವತಿಯಿಂದ ತಾವರೆಕೆರೆ ಹೋಬಳಿ ಬಸವನಪಾಳ್ಯದಲ್ಲಿ ಕಿರುತೆರೆ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಕಡಿಮೆ ಬೆಲೆಯಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಈಗ ಆ ಸ್ಥಳದಲ್ಲಿ  ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆಯಾಗಿದೆ. ನಟ ಶ್ರೀನಗರ ಕಿಟ್ಟಿ, ಸಾಹಿತಿ ದೊಡ್ಡರಂಗೇಗೌಡ, ಹಿರಿಯ ನಟ ಲೋಹಿತಾಶ್ವ,  ಎ.ಎಸ್.ಬಿ ಡೆವಲಪರ್ಸ್ ಸಂಸ್ಥೆಯ ಎಸ್ ಭಗೀರಥ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,  ಕಾರ್ಮಿಕರ ಒಕ್ಕೂಟದ ರವೀಂದ್ರ ನಾಥ್, ನಟಿ ಪದ್ಮ ವಾಸಂತಿ, ರವಿ ಆರ್ ಗರಣಿ, ಶರತ್ ಲೋಹಿತಾಶ್ವ, ಎಸ್ ವಿ ಶಿವಕುಮಾರ್, ರಾಮ್ ಜಿ ಕೆ.ಎಸ್, ನಾಗತಿಹಳ್ಳಿ ಜಯಪ್ರಕಾಶ್, ಸೇರಿದಂತೆ ಅನೇಕ ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ಇದೇ ಸಂದರ್ಭದಲ್ಲಿ ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡಕ್ಕಾಗಿ ಎ.ಎಸ್.ಬಿ ಸಂಸ್ಥೆಯ ಮುಖ್ಯಸ್ಥರಾದ ಎಸ್ ಭಗೀರಥ ಅವರು 30×40  ನಿವೇಶನ ನೀಡುತ್ತಿದ್ದಾರೆ ಹಾಗೂ ಕಟ್ಟಡ ನಿರ್ಮಾಣದ ಸಮಯದಲ್ಲೂ ಸಹ ಸಹಾಯ ಮಾಡಲಿದ್ದಾರೆ. ಹಾಗಾಗಿ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಟೆಲಿವಿಷನ್ ಅಸೋಸಿಯೇಷನ್ ಮಾಜಿ ಅಧ್ಯಕ್ಷರಾದ ಸಂಜೀವ್ ತಗಡೂರು ತಿಳಿಸಿದ್ದಾರೆ.

ಟಿ.ವಿ.ನಗರ ನಿವೇಶನದಾರರ ಸಂಘದ ಗೌರವಾಧ್ಯಕ್ಷರಾಗಿ ಶರತ್ ಲೋಹಿತಾಶ್ವ, ಅಧ್ಯಕ್ಷರಾಗಿ ಎಸ್ ಟಿ ರಾಮಸ್ವಾಮಿ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಭಾಸ್ಕರ್, ಜಂಟಿ ಕಾರ್ಯದರ್ಶಿಗಳಾಗಿ ಪುಷ್ಪ ಅನಿಲ್ ಹಾಗೂ ನಾಗಭೂಷಣ್ ಮತ್ತು ಖಜಾಂಚಿಯಾಗಿ ಕೇಶವಚಂದ್ರ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಶರತ್ ಲೋಹಿತಾಶ್ವ ಮಾತನಾಡುತ್ತಾ, ಇಂದು ಈ ಟಿವಿ ನಗರ ಆಗಲು ಮುಖ್ಯ ಕಾರಣಕರ್ತರಾದ ಸಂಜೀವ್ ತಗಡೂರ್, ಗುರುಪ್ರಸಾದ್, ರವೀಂದ್ರ, ಉಮಾಕಾಂತ್.. ಅವರ ಶ್ರಮವನ್ನು ನೆನಪಿಸಿಕೊಂಡರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು