ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರಿನಲ್ಲಿ ಜೋಡಿ ಕೊಲೆ; ಮಾಜಿ ಉದ್ಯೋಗಿಯಿಂದ ಟೆಕ್ ಸಂಸ್ಥೆಯ ಸಿಇಒ, ಎಂಡಿ ಕೊಲೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬೆಂಗಳೂರಿನಲ್ಲಿ ಜೋಡಿ ಕೊಲೆ; ಮಾಜಿ ಉದ್ಯೋಗಿಯಿಂದ ಟೆಕ್ ಸಂಸ್ಥೆಯ ಸಿಇಒ, ಎಂಡಿ ಕೊಲೆ

ಬೆಂಗಳೂರಿನ ಟೆಕ್ ಕಂಪನಿಯೊಂದರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ)ರನ್ನು ಜುಲೈ 11, ಮಂಗಳವಾರದಂದು ಮಾಜಿ ಉದ್ಯೋಗಿಯೊಬ್ಬ ಅವರ ಕಚೇರಿಗೆ ನುಗ್ಗಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಏರೋನಿಕ್ಸ್ ಇಂಟರ್‌ನೆಟ್ ಕಂಪನಿಯ ಸಿಇಒ ವಿನು ಕುಮಾರ್ ಮತ್ತು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿದ್ದ ಇಬ್ಬರೂ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ವರದಿಗಳ ಪ್ರಕಾರ, ಫೆಲಿಕ್ಸ್ ಎಂಬ ಹೆಸರಿನ ಮಾಜಿ ಉದ್ಯೋಗಿ ಪ್ರಕರಣದ ಪ್ರಮುಖ ಶಂಕಿತ. ಘಟನೆಯ ನಂತರ ಫೆಲಿಕ್ಸ್ ತಲೆಮರೆಸಿಕೊಂಡಿದ್ದು, ಆತನನ್ನು ಆದಷ್ಟು ಬೇಗ ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಈಶಾನ್ಯ ಬೆಂಗಳೂರು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ.

ಸಂಜೆ 4 ಗಂಟೆ ಸುಮಾರಿಗೆ ಅಮೃತಹಳ್ಳಿಯ ಪಂಪಾ ಎಕ್ಸ್‌ಟೆನ್ಶನ್‌ನಲ್ಲಿನ ವಸತಿ ಪ್ರಾಪರ್ಟಿಯಲ್ಲಿದ್ದ ಕಚೇರಿಗೆ ಮೂವರು ಪ್ರವೇಶಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 2022ರ ನವೆಂಬರ್‌ನಲ್ಲಿ ಬ್ರಾಡ್‌ಬ್ಯಾಂಡ್ ಕಂಪನಿಯನ್ನು ಪ್ರಾರಂಭಿಸಿದ್ದ ಫಣೀಂದ್ರ ಸೇರಿದಂತೆ ಸುಮಾರು 10 ಜನರು ಕಚೇರಿಯಲ್ಲಿದ್ದರು. ನಂತರ ಮೂವರು ವ್ಯಕ್ತಿಗಳು ಫಣೀಂದ್ರರ ಮೇಲೆ ಹಲ್ಲೆ ನಡೆಸಿದರು ಮತ್ತು ವಿನುಕುಮಾರ್ ಅವರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಲಾಯಿತು. ನಂತರ ಮೂವರು ಗಂಡಸರು ಕಟ್ಟಡದ ಹಿಂದಿನ ಬಾಗಿಲಿನಿಂದ ಓಡಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣ ಸಿಬ್ಬಂದಿಗಳು ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿದರಾದರೂ ಇಬ್ಬರೂ ತೀರಿಕೊಂಡಿದ್ದಾರೆ. ಆರೋಪಿಗಳಲ್ಲಿ ಇಬ್ಬರನ್ನು ಗುರುತಿಸಲಾಗಿದ್ದು, ಅವರನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಈಶಾನ್ಯ ಡಿಸಿಪಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ಉದ್ದೇಶ ಮತ್ತು ಇತರರು ಶಾಮೀಲಾಗಿರುವ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಫಣೀಂದ್ರ ಮತ್ತು ವಿನುಕುಮಾರ್ ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಷಯಗಳು: #kannada #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು