ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲುಗೆ ಅನುಮೋದನೆ
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಎರಡು ಮಹಾನಗರಗಳ ನಡುವೆ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅನುಮೋದನೆ ನೀಡಲಾಗಿದೆ. ಈ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ವರೆಗೆ ಸಂಚರಿಸಲಿದ್ದು, ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ ಸಿ ಮೋಹನ್ ಅವರ ನಿರಂತರ ಪ್ರಯತ್ನ … Continue reading ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲುಗೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed