ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯಾರ್ಥಿಗಳ ಲ್ಯಾಪ್‌ ಟ್ಯಾಪ್‌ ತಾಂತ್ರಿಕ ದೋಷ : ಬಿಬಿಎಂಪಿ ಗೆ ಪತ್ರ ಬರೆದ ಸೂರ್ಯ‌ ಮುಕುಂದರಾಜ್  

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ವಿದ್ಯಾರ್ಥಿಗಳ ಲ್ಯಾಪ್‌ ಟ್ಯಾಪ್‌ ತಾಂತ್ರಿಕ ದೋಷ : ಬಿಬಿಎಂಪಿ ಗೆ ಪತ್ರ ಬರೆದ ಸೂರ್ಯ‌ ಮುಕುಂದರಾಜ್  

ಬೆಂಗಳೂರು : ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಎಸ್ ಸಿ,ಎಸ್ ಟಿ, ಅಲ್ಪ ಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿರುವ ಲ್ಯಾಪ್ ಟ್ಯಾಪ್‌ ವೆಬ್ ಸೈಟ್‌ಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನಲೆ ಕೆಪಿಸಿಸಿ ಯ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯಾದ  ಸೂರ್ಯ ಮುಕುಂದರಾಜ್‌ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ “ ಬಿಬಿಎಂಪಿ ಕಲ್ಯಾಣ ಯೋಜನೆಯಲ್ಲಿ ಅನೇಕ ತಾಂತ್ರಿಕ ತೊಡಕುಗಳಿವೆ. ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್‌ ಕೊಡಿಸುವ ದೃಷ್ಟಿಯಲ್ಲಿ ವೆಬ್ ಸೈಟ್‌ನಲ್ಲಿ ಮಾಹಿತಿ ತುಂಬಲು ಪ್ರಯತ್ನಿಸಿದಾಗ ತಾಂತ್ರಿಕ ದೋಷಗಳಿಂದ ಅದು ಅಸಾಧ್ಯವಾಗಿದೆ. ಕೇವಲ ಬಿಬಿಎಂಪಿ ಸದಸ್ಯರುಗಳಿಗೆ ಯಾವ ಜನಪ್ರತಿನಿಧಿಗಳು ಹತ್ತಿರವಿರುತ್ತಾರೋ ಅಂತಹವರು ಮಾತ್ರ ಈ ಯೋಜನೆಯನ್ನು ಉಪಯೋಗಿಸಿಕೊಳ್ಳುವಂತಾಗಿದೆ. ಯಾವುದೇ ಶಿಫಾರಸ್ಸು, ಜನಪ್ರತಿನಿಧಿಗಳ ಸಂಪರ್ಕವೇ ಇಲ್ಲದವರಿಗೆ ಈ ಯೋಜನೆಯಿಂದ ಅನುಕೂಲ ಪಡೆಯಲಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಜೊತೆಗೆ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳು ಈ ಯೋಜನೆಯ ಅನುಕೂಲಗಳನ್ನು ಪಡೆಯುವಂತೆ ಈ ಸಮಸ್ಯೆಯನ್ನು ಸರಿಪಡಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರದ ಮುಖಾಂತರ ಸೂರ್ಯ ಮುಕುಂದರಾಜ್ ಮನವಿ ಮಾಡಿಕೊಂಡಿದ್ದಾರೆ.    

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು