ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಕ ಐಟಿ ವಿಭಾಗದ ವ್ಯವಸ್ಥಾಪಕಚಂದ್ರಶೇಖರ್ ಹಿರೇಮಠ ನಿಧನ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ವಿಕ ಐಟಿ ವಿಭಾಗದ ವ್ಯವಸ್ಥಾಪಕಚಂದ್ರಶೇಖರ್ ಹಿರೇಮಠ ನಿಧನ

ಬೆಂಗಳೂರು:

“ವಿಜಯ ಕರ್ನಾಟಕ” ದಿನಪತ್ರಿಕೆಯ ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ವ್ಯವಸ್ಥಾಪಕ ಚಂದ್ರಶೇಖರ್ ಹಿರೇಮಠ (46) ಅವರು ಅನಾರೋಗ್ಯದ ಕಾರಣ ಭಾನುವಾರ (9/7/2023) ಬೆಳಗ್ಗೆ 10.45ರ ವೇಳೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ದೊಡ್ಡ ಅಬ್ಬಿಗೆರೆ ಗ್ರಾಮದವರಾದ ಚಂದ್ರಶೇಖರ್, ಪತ್ನಿ, ಮೂರು ವರ್ಷದ ಪುತ್ರ, ಪುತ್ರಿ, (ಅವಳಿ ಮಕ್ಕಳು) ತಂಗಿ ಮತ್ತು ತಂದೆ-ತಾಯಿಯನ್ನು ಅಗಲಿದ್ದಾರೆ.

ಅವರು, “ವಿಜಯ ಕರ್ನಾಟಕ”ದ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಕಳೆದ 21 ವರ್ಷಗಳಿಂದ ಮಾಹಿತಿ ತಂತ್ರಜ್ಞಾನ ವಿಭಾಗದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.

“ಪಾರ್ಥಿವ ಶರೀರವನ್ನು ಸೋಮವಾರ (ಜು.10) ಬೆಳಗ್ಗೆ ಸ್ವಗ್ರಾಮದ ಮನೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ದೊಡ್ಡ ಅಬ್ಬಿಗೆರೆಯಲ್ಲಿನ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು” ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಷಯಗಳು: #kannada #karnataka #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು