ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪುರೋಹಿತಶಾಹಿಗಳ, ಮಂತ್ರವಾದಿಗಳ ಪಾದಕ್ಕೆ ಬೀಳೋ ಪ್ರಧಾನ ಮಂತ್ರಿ ನಮಗೆ ಬೇಡ – ಮಾವಳ್ಳಿ ಶಂಕರ್‌

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಪುರೋಹಿತಶಾಹಿಗಳ, ಮಂತ್ರವಾದಿಗಳ ಪಾದಕ್ಕೆ ಬೀಳೋ ಪ್ರಧಾನ ಮಂತ್ರಿ ನಮಗೆ ಬೇಡ – ಮಾವಳ್ಳಿ ಶಂಕರ್‌

ಪಾರ್ಲಿಮೆಂಟ್‌ ಉದ್ಘಾಟನೆಗೆ ವೈದಿಕರನ್ನು ಕರೆಸುವ ಪ್ರಧಾನಿ ನಮಗೆ ಬೇಕಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌ ಹೇಳಿದ್ದಾರೆ.

ಮಾಧ್ಯಮ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಅವರು, “ಪಾರ್ಲಿಮೆಂಟ್‌ ಉದ್ಘಾಟನೆಗೆ ಪುರೋಹಿತರು, ಮಾಂತ್ರಿಕರು ಹಾಗೂ ವೈದಿಕ ಬ್ರಾಹ್ಮಣರನ್ನು ಕರೆಸುವ ಮೂಲಕ ಪ್ರಧಾನಿ ಮೋದಿ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ ಇಂತವರು ದೇಶದ ಪ್ರಧಾನಿಯಾಗುವ ಅವಶ್ಯಕತೆ ಏನಿದೆ. ಇಂತಹ ಪ್ರಧಾನಿ ನಮಗೆ ಬೇಕೆ?” ಎಂದು ಪ್ರಶ್ನಿಸಿದ್ದಾರೆ.

ದೇಶದ ಸಂವಿಧಾನದ ನಿಜವಾದ ವಾರಸುದಾರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉದ್ಘಾಟನೆಯಿಂದ ದೂರವಿಟ್ಟ ಇಂತಹ ಪ್ರಧಾನಿಯನ್ನು ಭಾರತದ ಜನರು ದೂರವಿಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಓರ್ವ ಆದಿವಾಸಿ ಮಹಿಳೆ ರಾಷ್ಟ್ರಪತಿಯಾಗಿದ್ದು ಅವರನ್ನು ಉದ್ಘಾಟನೆಯಿಂದ ದೂರವಿಡುವಂತಹ ಪ್ರಧಾನಿ ನಮಗೆ ಬೇಕಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಇಂತಹ ಮಾಂತ್ರಿಕ, ಮಂತ್ರವಾದಿ ಪ್ರಧಾನಿ ನಮಗೆ ಬೇಕೆ ಎನ್ನುವುದನ್ನು ನಮಗೆ ನಾವೇ ಕೇಳಿಕೊಳ್ಳಬೇಕಿದೆ ಎಂದೂ ಅವರು ಹೇಳಿದ್ದಾರೆ.

ನಮಗೆ ಬೇಕಾಗಿರುವುದು ಪ್ರಜಾಸತ್ತಾತ್ಮಕ ಆಡಳಿತ ನೀಡಬಲ್ಲ ನಾಯಕ. ಆದರೆ ಸಿಕ್ಕಿರುವುದು ಪೂಜಾರಿಗಳಿಗೆ, ಪುರೋಹಿತರುಗಳಿಗೆ ಮಂತ್ರವಾದಿಗಳಿಗೆ ಕಾಲಿಗೆ ಬೀಳುವ ಪ್ರಧಾನಿ ಎನ್ನುವುದು ವಿಪರ್ಯಾಸ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

2024ರ ಚುನಾವಣೆ ಭಾರತದ ಅಸ್ತಿತ್ವದ ಪ್ರಶ್ನೆಯಾಗಿದ್ದು ಜನರು ಬಿಜೆಪಿ ಮತ್ತು RSS ಸಂಘಟನೆಯನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ಮತ ಚಲಾಯಿಸಬೇಕಿದೆ ಎಂದು ಅವರು ಕರೆ ನೀಡಿದ್ದಾರೆ. ಭಾರತದ ಸಂವಿಧಾನಕ್ಕೆ ಅಪಚಾರ ಎಸಗುವಂತಹ ಪ್ರಧಾನಿಯನ್ನು ದೇಶದ ಜನರು ಅಧಿಕಾರದಿಂದ ಕೆಳಗಿಳಿಸಬೇಕಿದೆ ಎಂದು ಅವರು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು