ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಶ್ವೇಶ್ವರ ಭಟ್ಟರು ವಿಶ್ವ ಪರ್ಯಟನೆ ಮೂಲಕ ತಮ್ಮ ಬದುಕನ್ನು ಸಾರ್ಥಕ ಮಾಡಿಕೊಂಡಿದ್ದಾರೆ : ಸಿ.ಎಂ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ವಿಶ್ವೇಶ್ವರ ಭಟ್ಟರು ವಿಶ್ವ ಪರ್ಯಟನೆ ಮೂಲಕ ತಮ್ಮ ಬದುಕನ್ನು ಸಾರ್ಥಕ ಮಾಡಿಕೊಂಡಿದ್ದಾರೆ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜೂ 4:ನಾನಾ ದೇಶಗಳ ಪ್ರವಾಸ ಮಾಡುವ ಮೂಲಕ ಸಹಿಷ್ಣುತೆ ಮತ್ತು ಮನುಷ್ಯ ಪ್ರೀತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಶ್ವವಾಣಿ ಮಾಧ್ಯಮ ಸಂಸ್ಥೆ FKCCI ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಪ್ರವಾಸಿ ಪ್ರಪಂಚ” ವಾರ ಪತ್ರಿಕೆಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ವಿಶ್ವೇಶ್ವರ ಭಟ್ ಅವರು ಸಾಹಸ ಪ್ರವೃತ್ತಿ ಉಳ್ಳವರು. ಈ ಪ್ರವೃತ್ತಿ ಇದ್ದರೇನೇ ಸಾಧನೆ ಮಾಡಲು ಸಾಧ್ಯ ಎಂದರು.

ಪ್ರವಾಸಿತಾಣಗಳಿಗೆ ಹೋಗುವುದು ಎಂದರೆ ಆ ಭಾಗದ ಪರಿಸರ, ಜನ‌ ಸಂಸ್ಕೃತಿ, ಜೀವನ ವಿಧಾನ ಎಲ್ಲವನ್ನೂ ಅರ್ಥ ಮಾಡಿಕೊಳ್ಳುವುದಾಗಿದೆ. ಆ ಮೂಲಕ ಮನುಷ್ಯ ಪ್ರೀತಿಯನ್ನು ಹೆಚ್ಚಿಸಿಕೊಳ್ಳುವುದಾಗಿದೆ, ಪರಸ್ಪರರ ಸಂಸ್ಕೃತಿ ಬಗ್ಗೆ ಸಹಿಷ್ಣುತೆಯನ್ನು ಬೆಳೆಸಿಕೊಳ್ಳುವುದಾಗಿದೆ ಎಂದರು.

ವಿಶ್ವೇಶ್ವರ ಭಟ್ಟರು ವಿಶ್ವ ಪರ್ಯಟಣೆ ಮೂಲಕ ತಮ್ಮ ಬದುಕನ್ನು ಸಾರ್ಥಕ ಮಾಡಿಕೊಂಡಿದ್ದಾರೆ. ವಿಶ್ವೇಶ್ವರ ಭಟ್ ಸಂಪಾದಕತ್ವದ ವಿಶ್ವವಾಣಿಯನ್ನು ನಾನೇ ಲೋಕಾರ್ಪಣೆ ಮಾಡಿದ್ದೆ. ಈಗ ಪ್ರವಾಸಿ ಪ್ರಪಂಚವನ್ನೂ ನಾನೇ ಲೋಕಾರ್ಪಣೆಗೊಳಿಸಿದ್ದೇನೆ. ನಾನು ವಿಶ್ವವಾಣಿಯನ್ನೂ ತಪ್ಪದೆ ನೋಡಿದ್ದೇನೆ ಎಂದರು.

ವಿಶ್ವೇಶ್ವರ ಭಟ್ಟರು 97 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಇವರು ಹಲವು ಪತ್ರಿಕೆಗಳನ್ನೂ ಬೆಳೆಸಿದ್ದಾರೆ. ನಿಮ್ಮ ಪ್ರವಾಸದ ಅನುಭವ ಪ್ರವಾಸಿ ಪ್ರಪಂಚ ಪತ್ರಿಕೆಗೆ ಅನುಕೂಲವಾಗಲಿದೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು