ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಾವು ಮಂಡ್ಯ, ಕೋಲಾರ ಮತ್ತು ಹಾಸನದಿಂದ ಸ್ಪರ್ಧಿಸಲಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ನಾವು ಮಂಡ್ಯ, ಕೋಲಾರ ಮತ್ತು ಹಾಸನದಿಂದ ಸ್ಪರ್ಧಿಸಲಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಈ ವಿಷಯವಾಗಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಮೂರು ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದೇವೆ ಎಂದು ಅವರು ಹೇಳಿದರು. ಮಂಡ್ಯ, ಕೋಲಾರ ಹಾಗೂ ಹಾಸನದಿಂದ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಾವು ಬಿಜೆಪಿ ಬಳಿ 3-4 ಸೀಟುಗಳನ್ನು ಕೇಳಿದ್ದು, ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳಲು ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಒಳಜಗಳದಿಂದ ಕಂಗಾಲಾಗಿರುವ ಬಿಜೆಪಿಗೆ ಜೆಡಿಎಸ್‌ ಜೊತೆಗಿನ ಮೈತ್ರಿಯ ಕುರಿತು ಅಷ್ಟೇನೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಒಂದೆಡೆ ಟಿಕೆಟ್‌ ವಂಚಿತ ನಾಯಕರನ್ನು ಸಮಾಧಾನಿಸುವ ಕೆಲಸದಲ್ಲಿ ತೊಡಗಿದ್ದರೆ ಇನ್ನೊಂದೆಡೆ ಅದು ಮಂಡ್ಯ ಕ್ಷೇತ್ರದ ಕಗ್ಗಂಟನ್ನು ಬಿಡಿಸುವತ್ತ ತಲೆ ಕೆಡಿಸಿಕೊಂಡಿದೆ.

ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ. ಮಾರ್ಚ್ 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಬಳಿಕ ಮಾರ್ಚ್ 24 ರವರೆಗೆ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಾ.25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು