ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸ್ಲಂ ಮಹಿಳಾ ನಿವಾಸಿಗಳಿಗೆ ʼಮಹಿಳಾ ನಾಯಕತ್ವ ಶಿಬಿರʼ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸ್ಲಂ ಮಹಿಳಾ ನಿವಾಸಿಗಳಿಗೆ ʼಮಹಿಳಾ ನಾಯಕತ್ವ ಶಿಬಿರʼ

ಲಗ್ಗೆರೆ : ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ವತಿಯಿಂದ ಶನಿವಾರದಂದು ʼಮಹಿಳಾ ನಾಯಕತ್ವ ಶಿಬಿರʼ ವನ್ನು ಹಮ್ಮಿಕೊಳ್ಳಲಾಗಿತ್ತು. ಲಗ್ಗೆರೆಯ ಸಮುದಾಯ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಈ  ಕಾರ್ಯಕ್ರಮದಲ್ಲಿ ಗಣ್ಯರು ಆಗಮಿಸಿ ಮಹಿಳೆಯರನ್ನು ಪ್ರೋತ್ಸಾಹಿಸಿದ್ದಾರೆ.

ಬರಹಗಾರ್ತಿಯಾದ ಸುರಭಿ ರೇಣುಕಾಂಬಿಕೆಯವರು ಶಿಬಿರದಲ್ಲಿ, ʼಮಹಿಳೆಯರಲ್ಲಿನ ನಾಯಕತ್ವದ ಗುಣಗಳ ಉದಾಹರಣೆ ಸಮೇತವಾಗಿ ಮಾತನಾಡಿ ಮಹಿಳೆಯರನ್ನು ಹುರಿದುಂಬಿಸಿದ್ದಾರೆ.

ಸಾವಿತ್ರಿ ಬಾಪುಲೆ ಮಹಿಳಾ ನಾಯಕತ್ವಕ್ಕೆ ಮಾದರಿಯಾಗಿದ್ದಾರೆ. ಅವರಲ್ಲಿನ ಗುಣಗಳನ್ನು ಪ್ರತಿಯೊಬ್ಬರು ಅನುಸರಿಸಿದರೆ ಮಹಿಳಾ ನಾಯಕತ್ವಕ್ಕೆ ಒಂದು ಅರ್ಥ ಬರುತ್ತದೆ ಎಂದು ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಹಿರಿಯರಾದ ಚಂದ್ರಮ್ಮ, ರೇಖಾ ಕಂಬಳಿ, ಮಂಜುಬಾಯಿ, ತ್ರಿವೇಣಿ, ಯಶಸ್ವಿನಿ ಹಾಗೂ ಸಾವಿತ್ರಿ ಬಾಪುಲೆ ನಗರ, ಜೈಭೀಮ್‌ನಗರ, ಉತ್ತರಹಳ್ಳಿ ಅಂಬೇಡ್ಕರ್ ನಗರ ಮತ್ತು ಯಶವಂತಪುರದ ಸುಣ್ಣದಗೂಡಿನ ಸ್ಲಂ ಮಹಿಳಾ ನಿವಾಸಿಗಳು ಭಾಗವಹಿಸಿದ್ದರು.

ವಿಷಯಗಳು: #india #kannada #karnataka #peepal #peepalmedia
PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು