ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆಗೂ ಮೀರಿ ಜನಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ(ಸಂಡೂರು), ನವೆಂಬರ್ 7: ಉಪಚುನಾವಣೆಯ ಪ್ರಚಾರ ಸಭೆಗಳಲ್ಲಿ ನಿರೀಕ್ಷೆಗೂ ಮೀರಿ ಜನರು ತಮ್ಮ ಬೆಂಬಲವನ್ನು ವ್ಯಕ್ತವಾಗುತ್ತಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಸಂಡೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಯತ್ನಾಳ್ ಅವರದ್ದು ರಾಜಕೀಯ ಪ್ರತಿಭಟನೆ

ವಿಜಯಪುರಕ್ಕೆ ವಕ್ಫ್ ಬೋರ್ಡ್ ಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಆಗಮಿಸಿರುವ ಬಗ್ಗೆ ಹಾಗೂ ಬಸವನಗೌಡ ಯತ್ನಾಳ್ ಅವರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಕ್ಫ್ ಬೋರ್ಡ್ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಯತ್ನಾಳ್ ಅವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಂಟಿ ಸಂಸದೀಯ ಸಮಿತಿಯವರು ಭೇಟಿ ನೀಡಿದ್ದೂ ಕೂಡ ರಾಜಕೀಯವಾಗಿ. ಹಿಂದೆ ಯಾವಾಗ ಬಂದಿದ್ದರು ಎಂದು ಪ್ರಶ್ನಿಸಿದರು.

ಸಮಸ್ಯೆ ಎಲ್ಲಿದೆ

ಒಂದು ವೇಳೆ ಯಾರಿಗಾದರೂ ನೋಟೀಸು ನೀಡಲಾಗಿದ್ದರೆ ಅದನ್ನು ವಾಪಸು ಪಡೆಯುವುದಾಗಿ ಸ್ಪಷ್ಟವಾಗಿ ಈಗಾಗಲೇ ತಿಳಿಸಲಾಗಿದೆ. ಯಾರನ್ನೂ ನಾವು ಒಕ್ಕಲೆಬ್ಬಿಸುವುದಿಲ್ಲ. ಒಂದು ವೇಳೆ ದಾಖಲಾತಿಗಳು ತಿದ್ದುಪಡಿಯಾಗಿದ್ದರೆ ಅದನ್ನು ರದ್ದು ಮಾಡುತ್ತೇವೆ ಎಂದು ಹೇಳಿದ ಮೇಲೆ ಸಮಸ್ಯೆ ಎಲ್ಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು