Sunday, June 22, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕದಲ್ಲಿ 9,135 ಸಕ್ರಿಯ ಕೋವಿಡ್‌ ಪ್ರಕರಣಗಳು ಧೃಡ

ಬೆಂಗಳೂರು: ದೇಶದಾದ್ಯಂತ 9,531 ಹೊಸ ಕೋವಿಡ್‌ ಪ್ರಕರಣಗಳು ಧೃಡಪಟ್ಟಿದ್ದು ಕಳೆದ 24 ಗಂಟೆಗಳಲ್ಲಿ 26 ಮಂದಿ ಮೃತ ಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸದ್ಯ ದೇಶದಲ್ಲಿ 97,648 ಸಕ್ರಿಯ ಪ್ರಕರಣಗಳು ಇವೆ. ಕರ್ನಾಟಕದಲ್ಲಿ 9,135 ಸಕ್ರಿಯ ಪ್ರಕರಣಗಳು ಇವೆ ಎಂದು ಕರ್ನಾಟಕ ಕೋವಿಡ್‌ 19 ಮಾಹಿತಿ ಜಾಲತಾಣ ವರದಿ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page