ಕವಿ, ಸಾಮಾಜಿಕ ಕಾರ್ಯಕರ್ತ ವರವರ ರಾವ್ ಗೆ ಜಾಮೀನು ಮಂಜೂರು

ಭೀಮಾ ಕೋರೇಗಾವ್-ಎಲ್ಗಾರ್ ಪರಿಷತ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ತೆಲುಗು ಕವಿ, ಸಾಮಾಜಿಕ ಕಾರ್ಯಕರ್ತರಾದ ವರವರ ರಾವ್ ಅವರಿಗೆ ಸುಪ್ರೀಂಕೋರ್ಟ್ ನಿಯಮಿತ ಜಾಮೀನು ನೀಡಿದೆ.

82 ವರ್ಷ ವಯಸ್ಸಿನ ವರವರ ರಾವ್ ಅವರು ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ವಿಚಾರಣೆ ನಡೆಸಿ ವಯಸ್ಸು ಮತ್ತು ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು