Home ದೇಶ ಕೇರಳ: ನರಬಲಿ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಕೇರಳ: ನರಬಲಿ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

0

ಕೇರಳ: ಇಬ್ಬರು ಮಹಿಳೆಯರನ್ನು ನರಬಲಿಗಾಗಿ ಕೊಂದ ಮೂವರು ಆರೋಪಿಗಳನ್ನು ಎರ್ನಾಕುಲಂ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಇಂದು ಕೇರಳ ಪೊಲೀಸರು ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಎರ್ನಾಕುಲಂ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಮೂವರು ಆರೋಪಿಗಳನ್ನು ಅಕ್ಟೋಬರ್ 26 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

You cannot copy content of this page

Exit mobile version