ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಸಭ್ಯ ಪದಬಳಸಿದ ಸಿಟಿ ರವಿಗೆ ಬೆಂಬಲಿಗರಿಂದ ಗೂಸ!

ಬೆಳಗಾವಿ ಡಿ.19: ವಿಧಾನ ಪರಿಷತ್ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಪ್ರಾಸ್ಟಿಟ್ಯೂಟ್ ಎಂದು ಕರೆದಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧದೊಳಗೆ ನುಗ್ಗಿದ ಸಿಟಿ ರವಿ ಮೇಲೆ ಹಲ್ಲೆ ನಡೆಸಿದ್ದಾರೆ. ಸುವರ್ಣ ಸೌಧದಲ್ಲಿ, “ಹುಚ್ಚ ಸಿಟಿ ರವಿ ಹೊರಗೆ ಬಾ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ,” ಆರಂಭಿಸಿದ್ದಾರೆ. ಸುವರ್ಣ ಸೌಧದ ವಿಐಪಿ ಗೇಟಿನ ಬಳಿ ಕಾರಿನಿಂದ ಇಳಿದಾಗ ಹೊಡೆಯಲು ಬಂದ ಬೆಂಬಲಿಗರಿಂದ ತಪ್ಪಿಸಿಕೊಂಡು … Continue reading ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಸಭ್ಯ ಪದಬಳಸಿದ ಸಿಟಿ ರವಿಗೆ ಬೆಂಬಲಿಗರಿಂದ ಗೂಸ!