Home ಬ್ರೇಕಿಂಗ್ ಸುದ್ದಿ ಲಲಿತ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ

ಲಲಿತ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ

0

ಮುಂಬೈ: ಮುಂಬೈನಾ ಪ್ರಮುಖ ಹೋಟೆಲ್‌ಗಳಲ್ಲಿ ಒಂದಾದ ಲಲಿತ್‌ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಅಪರಿಚಿತ ವ್ಯಕ್ತಿಯೊಬ್ಬ ಹೋಟೆಲ್‌ಗೆ ಕರೆ ಮಾಡಿ, ಹೋಟೆಲ್‌ನಲ್ಲಿ ನಾಲ್ಕು ಕಡೆ ಬಾಂಬ್‌ಗಳನ್ನು ಇಡಲಾಗಿದೆ ಎಂದು ಬೆದರಿಕೆ ಹಾಕಿದ್ದು, ಅವುಗಳನ್ನು ನಿಷ್ಕ್ರಿಯಗೊಳಿಸಲು 5 ಕೋಟಿ ರೂ. ಬೇಡಿಕೆ ಇಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ವರದಿ ಮಾಡಿರುವ ಸುದ್ದಿ-ಸಂಸ್ಥೆ ಎಎನ್‌ಐ, ಐಪಿಸಿ ಸೆಕ್ಷನ್ 336, 507 ರ ಅಡಿಯಲ್ಲಿ ಸಹಾರ್ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದೆ.

You cannot copy content of this page

Exit mobile version