ನ್ಯಾಯಮೂರ್ತಿ ಮನೆಯಲ್ಲಿ ಬಾರಿ ಮೊತ್ತದ ನಗದು ; ಪ್ರಾಥಮಿಕ ತನಿಖೆ ಶುರು

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದಲ್ಲಿ ಇಂದು ಪ್ರಾಥಮಿಕ ತನಿಖೆ ಶುರುವಾಗಿದೆ. ವರ್ಮಾ ಅವರ ಮನೆಗೆ ಬಿದ್ದ ಬೆಂಕಿಯನ್ನು ನಂದಿಸಲು ತೆರಳಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ಭಾರಿ ಪ್ರಮಾಣದ ನಗದು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿತ್ತು. ಹಣ ಪತ್ತೆಯಾಗಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಲವರು ನ್ಯಾಯಮೂರ್ತಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ವಿಷಯ ಚರ್ಚಿಸಲು … Continue reading ನ್ಯಾಯಮೂರ್ತಿ ಮನೆಯಲ್ಲಿ ಬಾರಿ ಮೊತ್ತದ ನಗದು ; ಪ್ರಾಥಮಿಕ ತನಿಖೆ ಶುರು