ಮಾನಹಾನಿ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಠಿಗೆ ಜಾಮೀನು ರಹಿತ ವಾರಂಟ್ ಜಾರಿ
2018ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ದೆಹಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ (Non-Bailable Warrant) ಜಾರಿಗೊಳಿಸಿದೆ. ವಿಕಾಸ್ ಸಂಕ್ರಿತ್ಯಾಯನ್ ಅಲಿಯಾಸ್ ವಿಕಾಸ್ ಪಾಂಡೆ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಸಾಕೇತ್ ನ್ಯಾಯಾಲಯದ ನ್ಯಾಯಿಕ ಮ್ಯಾಜಿಸ್ಟ್ರೇಟ್ ಅನಮ್ ರೈಸ್ ಖಾನ್ ಸೋಮವಾರ ಈ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ನಿಗದಿಪಡಿಸಲಾಗಿದೆ. 2018ರ ವಿಡಿಯೊಗೆ ಸಂಬಂಧಿಸಿದ ಪ್ರಕರಣ ಧ್ರುವ್ ರಾಠಿ 2018ರ ಮೇ ತಿಂಗಳಲ್ಲಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿದ್ದ … Continue reading ಮಾನಹಾನಿ ಪ್ರಕರಣ: ಯೂಟ್ಯೂಬರ್ ಧ್ರುವ್ ರಾಠಿಗೆ ಜಾಮೀನು ರಹಿತ ವಾರಂಟ್ ಜಾರಿ
Copy and paste this URL into your WordPress site to embed
Copy and paste this code into your site to embed