ಲೋಕಸಭಾ ಚುನಾವಣೆ: ಅಮಿತ್ ಶಾ ಭೇಟಿ ಮಾಡಿದ ಕುಮಾರಸ್ವಾಮಿ, ಸೀಟು ಹಂಚಿಕೆ ಕುರಿತು ಚರ್ಚೆ

ಹೊಸದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಗುರುವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರ ಕಚೇರಿಯಲ್ಲಿ 30 ನಿಮಿಷಗಳ ಕಾಲ ಸಭೆ ನಡೆಸಿದರು. ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಕೆಲವು ಬಿಜೆಪಿ ನಾಯಕರಿಂದ ಜೆಡಿಎಸ್ ವಿರುದ್ಧ ಭಿನ್ನಾಭಿಪ್ರಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. … Continue reading ಲೋಕಸಭಾ ಚುನಾವಣೆ: ಅಮಿತ್ ಶಾ ಭೇಟಿ ಮಾಡಿದ ಕುಮಾರಸ್ವಾಮಿ, ಸೀಟು ಹಂಚಿಕೆ ಕುರಿತು ಚರ್ಚೆ