Saturday, June 15, 2024

ಸತ್ಯ | ನ್ಯಾಯ |ಧರ್ಮ

ಮಹಾರಾಷ್ಟ್ರ ಕರಾವಳಿಯ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ದೋಣಿ ಪತ್ತೆ

ಮುಂಬೈ: ಮಹಾರಾಷ್ಟ್ರದ ರಾಯಗಡದ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಅನುಮಾನಾಸ್ಪದ ದೋಣಿ ಪತ್ತೆಯಾಗಿದೆ. ರಾಯಗಡದ ಹರಿಹರೇಶ್ವರ ಬೀಚ್ ಬಳಿ ಬೋಟ್‌ನಲ್ಲಿ ಕಳಚಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಮೀಪದ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು