ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ನಿಜಕ್ಕೂ ದರೋಡೆಕೋರ ಆಗಿದ್ದರೆ?

ಈ ದಿನದ ವಾಲ್ಮೀಕಿ  ಜಯಂತಿ ವಿಶೇಷವಾಗಿದೆ. ಕಾರಣ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿ 240 ದಿನ ನಗರದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದರು. ಪರಿಣಾಮವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ರಾಜ್ಯ ಸರಕಾರ ಹೆಚ್ಚಿಸುವ ಅಧಿಕೃತ ಘೋಷಣೆಯನ್ನು ಇಂದು ಮುಖ್ಯಮಂತ್ರಿಗಳು ಮಂಡಿಸುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಈ ನಿಲುವನ್ನು ಸ್ವಾಗತಿಸಿ ಪ್ರಸನ್ನಾಂದ ಸ್ವಾಮೀಜಿ ತಮ್ಮ ‌ಬೇಡಿಕೆ ಈಡೇರಿದ ನಿಟ್ಟಿನಲ್ಲಿ ಧರಣಿ ಅಂತ್ಯಗೊಳಿಸುವ ಮಾತನಾಡಿದ್ದಾರೆ. ಹಾಗಾದಲ್ಲಿ … Continue reading ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ನಿಜಕ್ಕೂ ದರೋಡೆಕೋರ ಆಗಿದ್ದರೆ?