Home ಬ್ರೇಕಿಂಗ್ ಸುದ್ದಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರಿಗೆ ಆದೇಶ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರಿಗೆ ಆದೇಶ

0

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷದವರೆಗೆ ಗಡಿಪಾರು ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಈ ಕುರಿತು ಪುತ್ತೂರು AC ಸ್ಟೆಲ್ಲಾ ವರ್ಗೀಸ್ ಅವರು ಆದೇಶ ಹೊರಡಿಸಿದ್ದಾರೆ.

ಮಹೇಶ್ ಶೆಟ್ಟಿ ವಿರುದ್ಧ ಈಗಾಗಲೇ 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಗಡಿಪಾರಿಗೆ ಆದೇಶಿಸಲಾಗಿದೆ.

You cannot copy content of this page

Exit mobile version